nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ

    May 10, 2026

    ಕೊಡಿಗೇನಹಳ್ಳಿ: ಬಸ್‌ ನಿಲ್ದಾಣದಲ್ಲಿ ಬಿದ್ದಿದ್ದ ಚಿನ್ನದ ನೆಕ್ಲೇಸ್‌ ಕದ್ದ ಮಹಿಳೆ ಬಂಧನ

    May 9, 2026

    ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸೇರಿ ನಾಲ್ವರು ಸಾವು

    May 9, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ
    • ಕೊಡಿಗೇನಹಳ್ಳಿ: ಬಸ್‌ ನಿಲ್ದಾಣದಲ್ಲಿ ಬಿದ್ದಿದ್ದ ಚಿನ್ನದ ನೆಕ್ಲೇಸ್‌ ಕದ್ದ ಮಹಿಳೆ ಬಂಧನ
    • ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸೇರಿ ನಾಲ್ವರು ಸಾವು
    • ಮೇ 12 ರಂದು ಡಾ.ಜಿ.ಎಸ್.ಸಿದ್ದಲಿಂಗಯ್ಯನವರ ಬದುಕು–ಬರಹ ವಿಚಾರ ಸಂಕಿರಣ, ದತ್ತಿ ಪ್ರಶಸ್ತಿ ಸಮಾರಂಭ
    • ಸಿರಾ: ಶಿಕ್ಷಕರ ತರಬೇತಿ ಸಂಸ್ಥೆ ದಾಖಲಾತಿ ಪ್ರಾರಂಭ
    • ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ
    • ತೆರೆ ಮೇಲೆ ರಾಜ್‌ ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಆರ್‌. ಮಂಜುನಾಥ್‌ ಚವಾಣ್‌, ನಾದಯೋಗಿ ಡಾ.ರಾಜಕುಮಾರ್ ಪುಸ್ತಕ ಬಿಡುಗಡೆ
    • ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಿಳೆಯರು, ಶೋಷಿತರಿಗೆ ಶಿಕ್ಷಣ ಧಾರೆಯೆರೆದ ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ
    ಸ್ಪೆಷಲ್ ನ್ಯೂಸ್ January 3, 2023

    ಮಹಿಳೆಯರು, ಶೋಷಿತರಿಗೆ ಶಿಕ್ಷಣ ಧಾರೆಯೆರೆದ ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ

    By adminJanuary 3, 2023No Comments2 Mins Read
    savitribai phule

    ಮಹಿಳೆಯರು ಹಾಗೂ ಶೋಷಿತ ಸಮುದಾಯಗಳಿಗೆ ಮೊದಲ ಬಾರಿಗೆ ಶಿಕ್ಷಣ ನೀಡುವ ಮೂಲಕ ಭಾರತದ ಮೊಟ್ಟ ಮೊದಲ ಶಿಕ್ಷಕಿಯಾದ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ.

    ಇವರು ಸಮಾಜದ ಅನಿಷ್ಟ ಪದ್ದತಿಗಳಾದ ಬಾಲ್ಯ ವಿವಾಹ , ಸತಿಸಹಗಮನ ಪದ್ದತಿ , ಕೇಶ ಮುಂಡೆನೆ , ವಿರುದ್ದ ಹೋರಾಟ ಮಾಡಿದ ದಿಟ್ಟ ಮಹಿಳೆಯಾಗಿದ್ದಾರೆ.  ಮಹಿಳೆಯರಿಗಾಗಿ ಪ್ರಪ್ರಥಮವಾಗಿ ಶಾಲೆಗಳು, ಅಬಲಾಶ್ರಮ, ಸ್ಥಾಪನೆ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ.


    Provided by
    Provided by

    ಸಾವಿತ್ರಿಬಾಯಿ ಶ್ರೀ ಭಿಡೆಯವರ ಮನೆಯಲ್ಲಿ ಆರಂಭಗೊಂಡ ಕನ್ಯಾಶಾಲೆಯ ಪ್ರಧಾನ ಶಿಕ್ಷಕಿಯಾದರು. ಆ ಕಾಲದಲ್ಲಿ ಸ್ರ್ರೀಯೊಬ್ಬಳು ಶಿಕ್ಷಕಿಯಾಗುವುದು ಧರ್ಮಕ್ಕೂ, ಸಮಾಜಕ್ಕೂ ದ್ರೋಹ ಬಗೆದಂತೆ ಎಂದು ಅವರನ್ನು ಪಾಠಶಾಲೆಗೆ ಹೊರಟಾಗ ಕೆಲವರು ಕೇಕೇ ಹಾಕಿ ನಗುತ್ತಿದ್ದರು, ಅವರ ಮೇಲೆ ಕೆಸರು, ಸಗಣಿ ಎರಚಿ, ಕಲ್ಲನೂ ತೂರುತ್ತಿದ್ದರು. ಇದರಿಂದ ಧೃತಿಗೆಡದ ಸಾವಿತ್ರಿಬಾಯಿಯವರು ಯಾವಾಗಲೂ ಒಂದು ಸೀರೆಯೊಂದನ್ನು ತಮ್ಮ ಬ್ಯಾಗಿನಲ್ಲಿ ಇಟ್ಟುಕೊಳ್ಳುತ್ತಿದ್ದರು.

    ದಾರಿಯಲ್ಲಿ ಕೆಸರು, ಸಗಣಿ ಎರಚಿಸಿಕೊಂಡಾಗ, ಬೇಸರಗೊಳ್ಳದೇ ತಮ್ಮ ಶಿಕ್ಷಣದ ಕ್ರಾಂತಿಯನ್ನು ಮುಂದುವರಿಸಿದರು. ಬೀದಿಯಲ್ಲಿ ಮನುವಾದಿಗಳು ಕೆಸರು, ಸೆಗಣಿ ಎರಚುತ್ತಿದ್ದ ಕಾರಣ ಅವರು,  ಶಾಲೆಯಲ್ಲಿ ಮಕ್ಕಳು ಬರುವುದರೊಳಗೆ ಬ್ಯಾಗಿನಲ್ಲಿ ಇಟ್ಟುಕೊಂಡಿರುತ್ತಿದ್ದ ಮತ್ತೊಂದು ಸೀರೆಯನ್ನು ಉಟ್ಟುಕೊಂಡು ಪಾಠಕ್ಕೆ ಸಿದ್ಧರಾಗುತ್ತಿದ್ದರು. 1848 ರಿಂದ 1852ರ ಅವಧಿಯಲ್ಲಿ 18 ಪಾಠಶಾಲೆಗಳನ್ನು ಫುಲೆ ದಂಪತಿಗಳು ತೆರೆದರು.

    ಈ ಪಾಠಶಾಲೆಗಳ ಆಡಳಿತದ ಜವಾಬ್ದಾರಿಯನ್ನು ಸಾವಿತ್ರಿಬಾಯಿ ನಿರ್ವಹಿಸಬೇಕಾಗಿತ್ತು. ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ ಮುಂತಾದ ಕೆಲಸಗಳನ್ನು ಇವರು ಸಮರ್ಪಕವಾಗಿ ನಿಭಾಯಿಸುವುದರ ಮೂಲಕ ಅವರ ಪತಿ ಜ್ಯೋತಿಬಾಫುಲೆ ಅವರಿಗೆ ನೆರವಾದರು. ಬ್ರಿಟಿಷ್ ಸರ್ಕಾರದವರು ಅವರ ಕೆಲಸ ಕಾರ್ಯಗಳನ್ನು ಕೂಲಂಕುಷವಾಗಿ ಅವಲೋಕಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.

    ಇಂದು ಭಾರತದ ಮಹಿಳೆಯರ ಸಮಾಜದ ಎಲ್ಲಾ ಕ್ಷೇತ್ರದಲ್ಲಿ ಸಮಾನತೆಯ ಹಕ್ಕಿಗೆ ಕಾರಣರಾದವರು ಮಾತೆ ಸಾವಿತ್ರಿ ಬಾಪುಲೆ. ಇವರು ಸಮಾಜದ ಅನಿಷ್ಟ ಪದ್ದತಿಗಳಾದ ಬಾಲ್ಯ ವಿವಾಹ, ಸತಿಸಹಗಮನ ಪದ್ದತಿ, ಕೇಶ ಮುಂಡನೆ ವಿರುದ್ದ ಹೋರಾಟ ಮಾಡಿ, ಮಹಿಳೆಯರಿಗೋಸ್ಕರ ಪ್ರ ಪ್ರಥಮವಾಗಿ ಶಾಲೆಗಳು, ಅಬಲಾಶ್ರಮ ಸ್ಥಾಪನೆ ಮಾಡಿದರು.

    ಶಿಕ್ಷಣ ಕ್ಷೇತ್ರದಲ್ಲಿ ಇವರ ಸಾಧನೆ ಪರಿಗಣಿಸಿ ,‌ ಬ್ರಿಟಿಷ್ ಸರಕಾರ ಇವರಿಗೆ “ಇಂಡಿಯಾಸ್ ಫಸ್ಟ್ ಲೇಡಿ ಟೀಚರ್” ಎಂದು ಬಿರುದು ಕೂಡ ಕೊಟ್ಟಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ

    April 17, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ

    May 10, 2026

    ಬೆಂಗಳೂರು: ಕರ್ನಾಟಕ ಸರ್ಕಾರದ ಯೋಜನಾ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (65) ಅವರು ಭಾನುವಾರ ಬೆಳಿಗ್ಗೆ ಬೆಂಗಳೂರಿನ ಕಿಮ್ಸ್…

    ಕೊಡಿಗೇನಹಳ್ಳಿ: ಬಸ್‌ ನಿಲ್ದಾಣದಲ್ಲಿ ಬಿದ್ದಿದ್ದ ಚಿನ್ನದ ನೆಕ್ಲೇಸ್‌ ಕದ್ದ ಮಹಿಳೆ ಬಂಧನ

    May 9, 2026

    ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸೇರಿ ನಾಲ್ವರು ಸಾವು

    May 9, 2026

    ಮೇ 12 ರಂದು ಡಾ.ಜಿ.ಎಸ್.ಸಿದ್ದಲಿಂಗಯ್ಯನವರ ಬದುಕು–ಬರಹ ವಿಚಾರ ಸಂಕಿರಣ, ದತ್ತಿ ಪ್ರಶಸ್ತಿ ಸಮಾರಂಭ

    May 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.