ಮಹಾರಾಷ್ಟ್ರದಲ್ಲಿ ಸೆಲ್ಫಿ ಕ್ರೇಜ್ ಒಬ್ಬರ ಪ್ರಾಣವನ್ನೇ ಬಲಿ ತೆಗೆದುಕೊಂಡಿದೆ. ವರಂದ ಘಾಟ್ ರಸ್ತೆಯಲ್ಲಿ ಮಂಗಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಅಬ್ದುಲ್ ಶೇಖ್ ಎಂಬ ವ್ಯಕ್ತಿ 500 ಅಡಿ ಕಮರಿಗೆ ಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ಅವರ ಮೃತದೇಹ ಪತ್ತೆಯಾಗಿದೆ. ಕಾರಿನಲ್ಲಿ ಕೊಂಕಣಕ್ಕೆ ತೆರಳುತ್ತಿದ್ದ ಅಬ್ದುಲ್, ವರಂದಾ ಘಾಟ್ ರಸ್ತೆಯ ವಾಕ್ ಜೈ ದೇವಸ್ಥಾನದ ಬಳಿ ನಿಲ್ಲಿಸಿ, ಮಂಗಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸಿದರು.ಆಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


