ರಾಜ್ಯ ಪ್ರವಾಸ ಕೈಗೊಂಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಇಂದು ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರಸ್ವಾಮೀಜಿಗಳ ಗದ್ದುಗೆ ದರ್ಶನ ಪಡೆದರು.
ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದ ಬಳಿಕ ಸಿದ್ದಲಿಂಗ ಸ್ವಾಮೀಜಿಗಳನ್ನು ಭೇಟಿಯಾಗಿ ಜೆಪಿ ನಡ್ಡಾ ಅವರು ಆಶೀರ್ವಾದ ಪಡೆದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವರಾದ ಜೆ.ಸಿ ಮಾಧುಸ್ವಾಮಿ, ಅರಗ ಜ್ಞಾನೇಂದ್ರ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


