ತಮಿಳುನಾಡು :ಪ್ರಾಣೇಶ್ ಕಾರೈಕುಡಿಯ 15 ವರ್ಷದ ಬಾಲಕ. ಅವರು ಕಾಮನ್‌ವೆಲ್ತ್ ಚೆಸ್ ಟೂರ್ನಮೆಂಟ್‌ನಲ್ಲಿ ಬೆಳ್ಳಿ ಪದಕ, ಏಷ್ಯನ್ ಚೆಸ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಮತ್ತು 16 ವರ್ಷದೊಳಗಿನವರ ಅಂತರರಾಷ್ಟ್ರೀಯ ಚೆಸ್ ಸರಣಿಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ.
ಈ ಮೂಲಕ ಪ್ರಾಣೇಶ್ ಭಾರತದ 79ನೇ ಚೆಸ್ ಗ್ರ್ಯಾಂಡ್ ಮಾಸ್ಟರ್ ಎನಿಸಿಕೊಂಡಿದ್ದಾರೆ. ಅವರು ತಮಿಳುನಾಡಿನ 28 ನೇ ಚೆಸ್ ಗ್ರ್ಯಾಂಡ್ ಮಾಸ್ಟರ್ ಆಗಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


