nammatumakuru

    Subscribe to Updates

    Get the latest creative news from FooBar about art, design and business.

    What's Hot

    80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!

    August 15, 2026

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್

    August 15, 2026
    Facebook Twitter Instagram
    ಟ್ರೆಂಡಿಂಗ್
    • 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
    • ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
    • ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
    • ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ
    • ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.
    • ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
    • ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ
    • ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಲ್ಪತರು ನಾಡಲ್ಲಿ ಕಲ್ಪವೃಕ್ಷದ ಪ್ರಕೃತಿಯ ವಿಸ್ಮಯ: ಒಂದೇ ಮರದಲ್ಲಿ 20 ತೆಂಗಿನ ಗಿಡಗಳು
    ತುರುವೇಕೆರೆ January 7, 2023

    ಕಲ್ಪತರು ನಾಡಲ್ಲಿ ಕಲ್ಪವೃಕ್ಷದ ಪ್ರಕೃತಿಯ ವಿಸ್ಮಯ: ಒಂದೇ ಮರದಲ್ಲಿ 20 ತೆಂಗಿನ ಗಿಡಗಳು

    By adminJanuary 7, 2023No Comments2 Mins Read
    turuvekere news
    • ಸುರೇಶ್ ಬಾಬು ಎಂ. ತುರುವೇಕೆರೆ

    ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿ ವಡವನಗಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲದೇವನಹಳ್ಳಿ ಗ್ರಾಮದ ರೈತ ರಾಜಶೇಖರ್ ಬಿನ್ ರಂಗಪ್ಪ ಅವರ ತೋಟದಲ್ಲಿ ಪ್ರಕೃತಿಯ ವಿಸ್ಮಯ ನಡೆದಿದೆ.

    ರಾಜಶೇಖರಯ್ಯ ಅವರಿಗೆ ಸೇರಿದ 80 ಗಿಡ ತೆಂಗಿನ ತೋಟದಲ್ಲಿ ಒಂದು ವಿಸ್ಮಯಕಾರಿ ತೆಂಗಿನ ಮರವಿದೆ. ಈ ತೆಂಗಿನ ಮರ ಸುಮಾರು 20 ವರ್ಷಗಳ ಪ್ರಾಯವಾಗಿದ್ದು, 20 ಅಡಿ ಎತ್ತರಕ್ಕೆ ಬೆಳೆದಿದೆ. ಈ ಮರದ 18 ಅಡಿಯ ಎತ್ತರದಲ್ಲಿ  20 ತೆಂಗಿನ ಸಸಿಗಳು ಬೆಳೆದಿವೆ ಕನಿಷ್ಠ ವೆಂದರೆ ಒಂದು ತೆಂಗಿನ ಮರ ಐದು ವರ್ಷಗಳಿಗೆ ಪಸಲಿಗೆ ಬರುತ್ತದೆ. ಅದೇ ರೀತಿ ಈ ಮೇಲೆ ಬೆಳೆದಿರುವ 20 ತೆಂಗಿನ ಸಸಿಗಳು ಹೊಂಬಾಳೆ ಹೊಡೆದು ತೆಂಗಿನಕಾಯಿ ಬಿಟ್ಟು ಅಚ್ಚರಿ ಮೂಡಿಸಿದೆ. ಈ ಕುತೂಹಲ ಹಾಗೂ ಆಶ್ಚರ್ಯ ತೆಂಗಿನ ಮರವು 8 ವರ್ಷಗಳ ನಂತರ ಬೆಳಕಿಗೆ ಬಂದಿದೆ ಅಂದಿನಿಂದ ಇಲ್ಲಿವರೆಗೂ ಆ ರೈತ ಕುಟುಂಬ ಆ ತೆಂಗಿನ ಮರಕ್ಕೆ ಪೂಜೆಯನ್ನು ಸಲ್ಲಿಸುತ್ತಿದ್ದಾರೆ.

    ಈ ಬಗ್ಗೆ ನಮ್ಮತುಮಕೂರು ಜೊತೆಗೆ ಮಾತನಾಡಿದ ರೈತ ರಂಗಪ್ಪ ಮಾತನಾಡಿ  ಈ ಪ್ರಕೃತಿಯ ವಿಸ್ಮಯದಿಂದ ನಮಗೆ ಹಾಗೂ ನಮ್ಮ ಕುಟುಂಬಕ್ಕೆ ಬಹಳ ಒಳ್ಳೆಯದೇ ಆಗಿದೆ. ಹಾಗಾಗಿ ಪ್ರತಿ ವಾರವು ನಾವು ಈ ಮರಕ್ಕೆ ಪೂಜೆಯನ್ನು ಮಾಡಿಕೊಂಡು ಬರುತ್ತಿದ್ದೇವೆ. ಜೊತೆಗೆ ಸುತ್ತಮುತ್ತಲಿನ ಗ್ರಾಮಸ್ಥರುಗಳು ಸಹ ಬಂದು ಕಲ್ಪವೃಕ್ಷಕ್ಕೆ ಪೂಜೆಯನ್ನು ಮಾಡಿ ಒಳಿತನ್ನು ಕಂಡಿದ್ದಾರೆ ಎಂದರು.

    ಇನ್ನು ಇದೇ ಸ್ಥಳಕ್ಕೆ ಭೇಟಿ ನೀಡಿದ್ದ ತುರುವೇಕೆರೆ ತಾಲೂಕು ತೆಂಗು ಮತ್ತು ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎನ್.ಆರ್.ಜಯರಾಮ್ ಮಾತನಾಡಿ, ಇದು ಪ್ರಕೃತಿಯ ವಿಸ್ಮಯ. ನಾನು ಈ ಸ್ಥಳಕ್ಕೆ ಎರಡನೇ ಬಾರಿ ಬರುತ್ತಿದ್ದು, ಈ ಪ್ರಕೃತಿಯ ವಿಸ್ಮಯವನ್ನು ನೋಡಿ ಜೊತೆಗೆ ತೋಟದ ಮಾಲೀಕನಿಗೆ ಒಳಿತು ಆಗಿದೆ ಎಂಬುದನ್ನು ತಿಳಿದು ಅಕ್ಕಪಕ್ಕದ ಗ್ರಾಮಸ್ಥರುಗಳು ಈ ತೋಟದ ಕಡೆಗೆ ಧಾವಿಸುತ್ತಿದ್ದಾರೆ ಎಂದರು.

    ಇದೇ ಸಂದರ್ಭದಲ್ಲಿ ಪೂಜೆಗಾಗಿ ಬಂದಿದ್ದ ಭಕ್ತನೋರ್ವ ಮಾತನಾಡಿ, ಈ ಪ್ರಕೃತಿಯ ವಿಸ್ಮಯದಿಂದ ಒಳ್ಳೆಯ ಅಭೂತಪೂರ್ವ ಯಶಸ್ಸನ್ನು ಕಂಡಿದ್ದೇನೆ ಹಾಗಾಗಿ ಪ್ರತಿವಾರವೂ ಈ ಸ್ಥಳಕ್ಕೆ ಬಂದು ವೃಕ್ಷ ಪೂಜೆಯನ್ನು ಮಾಡುತ್ತಿದ್ದೇನೆ ಯಾವುದೇ ಕೆಲಸವಿದ್ದರೂ ಮೊದಲಿಗೆ ಇಲ್ಲಿಗೆ ಬಂದು ಪೂಜೆ ಸಲ್ಲಿಸಿ, ನಂತರ ಮುಂದಿನ ಕೆಲಸಕ್ಕೆ ತೆರಳುತ್ತೇನೆ ಎಂದು ತಿಳಿಸಿದರು. ಇಲ್ಲಿಗೆ ಬರುವ ಭಕ್ತಾದಿಗಳು ಪೂಜೆ ಸಲ್ಲಿಸಿ ಯಶಸ್ಸನ್ನು ಕನ್ನಡಿಡುತ್ತಾರೆ ಎಂಬ ಮಾತೆ ಇಲ್ಲಿ ಕಂಡು ಬರುತ್ತಿದೆ.


     

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ

    August 5, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!

    August 15, 2026

    ತುಮಕೂರು: ದೇಶಾದ್ಯಂತ ಶಿಕ್ಷಣದ ಖಾಸಗೀಕರಣ, ಆರೋಗ್ಯ ಕ್ಷೇತ್ರ ವ್ಯಾಪಾರೀಕರಣಗೊಳ್ಳುತ್ತಿರುವುದು, ದಿನೇ ದಿನೇ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ಹಾಗೂ ಹೆಣ್ಣುಮಕ್ಕಳ ಮೇಲಿನ…

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್

    August 15, 2026

    ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ

    August 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.