ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಇಬ್ಬರು ಭಯೋತ್ಪಾದಕರನ್ನು ಸೇನೆ ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಸಂಜೆ ಜಿಲ್ಲೆಯ ಬಾಲಾಕೋಟ್ ಸೆಕ್ಟರ್‌ನಲ್ಲಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.
ಗ್ರಾಮದಲ್ಲಿ ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿದ ಸೇನಾ ಸಿಬ್ಬಂದಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಗ್ಗೆ ಸೇನೆ ಶೋಧ ಆರಂಭಿಸಿದಾಗ ಉಗ್ರರ ಮೃತದೇಹಗಳು ಪತ್ತೆಯಾಗಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


