nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    January 1, 2026

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026
    Facebook Twitter Instagram
    ಟ್ರೆಂಡಿಂಗ್
    • ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ
    • ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
    • ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ
    • ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
    • ಹುಯಿಲ್‌ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
    • ತುಮಕೂರು: ಗಾಜಿನ ಮನೆಯಲ್ಲಿ  ‘ಸಿರಿಧಾನ್ಯ ಖಾದ್ಯಗಳ’ ಘಮಲು!
    • 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್‌ ಗೆ ಪದೋನ್ನತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ವಾರಸುದಾರರು ಇಲ್ಲದ ದ್ವಿಚಕ್ರ ವಾಹನಗಳ ಬಹಿರಂಗ ಹರಾಜು: ಇಲ್ಲಿದೆ ಮಾಹಿತಿ
    ಕೊರಟಗೆರೆ January 10, 2023

    ಕೊರಟಗೆರೆ: ವಾರಸುದಾರರು ಇಲ್ಲದ ದ್ವಿಚಕ್ರ ವಾಹನಗಳ ಬಹಿರಂಗ ಹರಾಜು: ಇಲ್ಲಿದೆ ಮಾಹಿತಿ

    By adminJanuary 10, 2023No Comments2 Mins Read
    koratagere

    ಕೊರಟಗೆರೆ: ತಾಲೂಕಿನಲ್ಲಿ ಹಲವು ಪ್ರಕರಣಗಳ ಅಡಿಯಲ್ಲಿ ದ್ವಿಚಕ್ರ ವಾಹನಗಳನ್ನು ಕೆಲವು ತಿಂಗಳ ಹಿಂದೆ ಅಮಾನತುಪಡಿಸಲಾಗಿರುತ್ತದೆ. ಇದುವರೆಗೂ ದ್ವಿಚಕ್ರವಾಹನ ಮಾಲೀಕರು ಯಾರು ಕೂಡ ಬಂದು ತಮ್ಮ ವಾಹನಗಳಿಗೆ ಸಂಬಂಧಿಸಿದ ದಾಖಲಾತಿಗಳನ್ನು ತೋರಿಸಿ ಬಿಡಿಸಿಕೊಳ್ಳದ ಕಾರಣ ಅಂತಹ ದ್ವಿಚಕ್ರ ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ಸಾರ್ವಜನಿಕ ಬಹಿರಂಗ ಹರಾಜು ಮಾಡಲಾಗುತ್ತದೆ..

    ಈ ಕೆಳಕಂಡ ಪ್ರಕರಣಗಳ ಅಡಿಯಲ್ಲಿ ವಾಹನಗಳನ್ನು ಅಮಾನತು ಪಡಿಸಲಾಗಿದೆ:


    Provided by
    Provided by

    ಜಿ. ಎಸ್. ಸಿ. ನಂಬರ್ :-po1643220600296/2022
    ಜಿ. ಎಸ್. ಸಿ. ನಂಬರ್:-po1643220600300/2022
    ಜಿ. ಎಸ್. ಸಿ. ನಂಬರ್:-po1643220600304/2022
    ಜಿ. ಎಸ್. ಸಿ. ನಂಬರ್:-po1643220600316/2022
    ಜಿ. ಎಸ್. ಸಿ. ನಂಬರ್:-po1643220600326/2022

    ಈ ಪ್ರಕರಣದ ಅಡಿಯಲ್ಲಿ ಅಮಾನತು ಪಡಿಸಲಾಗಿರುವ ವಾಹನಗಳ ವಾರಸುವುದಾರರು ಒಂದು ವಾರದ ಒಳಗಾಗಿ ತಮ್ಮಲ್ಲಿ ದ್ವಿಚಕ್ರ ವಾಹನಕ್ಕೆ ಸಂಬಂಧಿಸಿದಂತೆ ದಾಖಲಾತಿಗಳನ್ನು ತಂದು ಪೊಲೀಸ್ ಠಾಣಾ ಅಧಿಕಾರಿಗಳಿಗೆ ತೋರಿಸಿ ತಮ್ಮ ವಾಹನವನ್ನು ತೆಗೆದುಕೊಂಡು ಹೋಗಬಹುದು.

    ಒಂದು ವಾರದ ಒಳಗೆ ಯಾರು ಬಾರದೆ ಹೋದರೆ, ತದನಂತರ ಆ ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ಸಾರ್ವಜನಿಕರ ಬಹಿರಂಗ ಹರಾಜು ಮಾಡಲಾಗುತ್ತದೆ ಎಂದು ಕೊರಟಗೆರೆ ಪೊಲೀಸ್ ಠಾಣಾ ಅಧಿಕಾರಿಗಳಾದ ಸಿಪಿಐ ಸುರೇಶ್ ಹಾಗೂ ಪಿಎಸ್ ಐ ಚೇತನ್ ಕುಮಾರ್ ಪತ್ರಿಕ ಪ್ರಕಟಣೆಯಲ್ಲಿ ತಿಳಿದ್ದಾರೆ.

    ಹರಾಜಿಗೆ ಒಳಪಡಿಸುವ ವಾಹನಗಳ ಹೆಸರು ಹಾಗೂ ಸಂಖ್ಯೆ ಈ ಕೆಳಕಂಡಂತಿದೆ :-

    1)cap:7850: yamaha rx
    2)ka-06-em-6936:-bajaj discover
    3)ka-06-eg-3299:- hero fassion pro
    4)AP-04-AD-3705:-Bajaj discover
    5)ka-06-k-6719:-hero honda cd100
    6)ka-04-ep-4355:-tvs xl super
    7)ka-05-kh-1752:-yamaha fz
    8)ap-07-ab-4610:-bajaj ಸಿಟಿ 100
    9)ka-01-ek-9658:-bajaj platina
    10)ka-05-ep-6808:-hero honda splender
    11)ka-05-ey-7583:-pajaj platina
    12)ka-05-hj-1773:-honda activa
    13:-reg-no:- mahindra centuro
    14)ka-05-ex-3114:-bajaj pulsur
    15)mh-32-t-1401:-hero honda splender
    16)ka-51-es-1120:-honda ಲೈವೋ
    17)ka- ah-9124:-passion plus
    18)ka-51-s-7209:-tvs xl havy duty
    19)reg-no:-yamaha fz
    20)ka-10-i-3070:-bajaj discovr

    ಹೆಚ್ಚಿನ ಮಾಹಿತಿಗಾಗಿ ಕೊರಟಗೆರೆ ಪೊಲೀಸ್ ಠಾಣಾ ಅಧಿಕಾರಿಗಳನ್ನು ಸಂಪರ್ಕಿಸಬಹುದು
    ದೂರವಾಣಿ ಸಂಖ್ಯೆ :

    1:- ಸಿ ಪಿ ಐ ಸುರೇಶ್ :- 9480802954
    2:- ಪಿ ಎಸ್ ಐ ಚೇತನ್ ಕುಮಾರ್ :- 9480802988

    ವರದಿ : ಮಂಜುಸ್ವಾಮಿ.ಎಂ.ಎನ್, ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ನಮ್ಮ ಊರು ಸ್ವಚ್ಛವಾಗಿಬೇಕು ಎಂದರೆ ಪಟ್ಟಣದ ಪೌರಕಾರ್ಮಿಕ ಕೊಡುಗೆ ದೊಡ್ಡದು:  ಪಿಎನ್‌ ಕೆ

    December 29, 2025

    ಅಟಲ್‌ ಜಿ ಆದರ್ಶಗಳು ಸದಾಕಾಲ ಪ್ರೇರಣೆ: ಕೇಂದ್ರ ಸಚಿವ ಸೋಮಣ್ಣ

    December 27, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ಕೊರಟಗೆರೆ : ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ರವರು ಮುಖ್ಯಮಂತ್ರಿಯಾಗಲಿ ಎಂದು ಹೊಸ ವರ್ಷದ ಮೊದಲ ದಿನವೇ ಕ್ಯಾಮೇನಹಳ್ಳಿ ಆಂಜಿನೇಯ ಸ್ವಾಮಿ…

    ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    January 1, 2026

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.