ಜಮ್ಮು ಮತ್ತು ಕಾಶ್ಮೀರದ ತೋಡಾ ನಿವಾಸಿ ಮನಜಿತ್ ಸಿಂಗ್ ಅವರು ತಮ್ಮ ವ್ಯವಹಾರಕ್ಕಾಗಿ ವಿವಿಧ ಬ್ಯಾಂಕ್‌ಗಳು ಮತ್ತು ಖಾಸಗಿ ವ್ಯಕ್ತಿಗಳಿಂದ 30 ಲಕ್ಷ ರೂಪಾಯಿ ಸಾಲ ಪಡೆದಿದ್ದಾರೆ.
ಈ ಪರಿಸ್ಥಿತಿಯಲ್ಲಿ ಡಿಸೆಂಬರ್ 20 ರಂದು ಪತ್ನಿ ಮತ್ತು ಮಗಳ ಜೊತೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಆತನಿಗಾಗಿ ತೀವ್ರ ಶೋಧ ನಡೆಸಿದಾಗ ಚೆನಾಬ್ ನದಿಗೆ ಬಿದ್ದ ಕಾರಿನಲ್ಲಿ ಆತನ ಗುರುತಿನ ಚೀಟಿ ಸಿಕ್ಕಿದೆ.
ಸಂಸಾರ ಸಮೇತ ಸಾವಿಗೀಡಾಗಿದ್ದಾರೆ ಎಂದು ಆ ಭಾಗದ ಜನ ಭಾವಿಸಿದ್ದಾರೆ, ಸಾಲಬಾಧೆಯಿಂದ ಪಾರಾಗಲು ನಾಟಕವಾಡಿರುವುದು ಇದೀಗ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು.ಮತ್ತು ಅವರನ್ನು ಹುಡುಕಿ ಪ್ರಕರಣವನ್ನು ದಾಖಲಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


