nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    • ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    • ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    • ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಮಾಜಿಕ ಹೋರಾಟದಲ್ಲಿ ದೊರಕಿದ ಪರಿಹಾರದ ಹಣವನ್ನು ಬಡರೋಗಿಗಳಿಗೆ ಹಂಚಿದ ಹೋರಾಟಗಾರರು
    ತುಮಕೂರು January 10, 2023

    ಸಾಮಾಜಿಕ ಹೋರಾಟದಲ್ಲಿ ದೊರಕಿದ ಪರಿಹಾರದ ಹಣವನ್ನು ಬಡರೋಗಿಗಳಿಗೆ ಹಂಚಿದ ಹೋರಾಟಗಾರರು

    By adminJanuary 10, 2023No Comments1 Min Read
    tumakuru news

    ತುಮಕೂರು:  ಸಿರಾ ತಾಲೂಕಿನ ಪದ್ಮಾಪುರ ಸರ್ಕಾರಿ ಶಾಲೆಯ ಶಿಕ್ಷಕ ಹಾಗೂ ಆತನ ಜೊತೆಗೆ ಮತ್ತೋರ್ವ ಜಾತಿ ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ದೂರಿಗೆ ಸಂಬಂಧಿಸಿದಂತೆ ದೂರುದಾರರಿಗೆ  ಪರಿಹಾರವಾಗಿ ಸರ್ಕಾರ 25 ಸಾವಿರ ರೂ. ನೀಡಿದ್ದು, ಈ ಹಣವನ್ನು ಸಾಮಾಜಿಕ ಕೆಲಸಗಳಿಗೆ ವಿನಿಯೋಗಿಸಲಾಗಿದೆ.

    ಸಮಾಜವನ್ನು ತಿದ್ದ ಬೇಕಾಗಿದ್ದ ಶಿಕ್ಷಕ ಜಾತಿ ನಿಂದಿಸಿ, ಜನಾಂಗಗಳ ಘನತೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಸಾಮಾಜಿಕ ಹೋರಾಟಗಾರರಾದ ಹಂದ್ರಾಳ್ ನಾಗಭೂಷಣ್ ದೂರು ದಾಖಲಿಸಿದ್ದರು. ಈ ದೂರಿನನ್ವಯ ದೂರುದಾರರಿಗೆ ಸರ್ಕಾರ 25 ಸಾವಿರ ರೂ. ಪರಿಹಾರವನ್ನು ನೀಡಿತ್ತು. ಇದು ಸಾರ್ವಜನಿಕ ಹಣವಾಗಿರುವುದರಿಂದ ಹಂದ್ರಾಳ್ ನಾಗಭೂಷಣ್ ಅವರು ಈ ಹಣ ಸಮಾಜಕ್ಕೆ ಸೇರಬೇಕಾದದ್ದು ಅನ್ನೋ ನಿಟ್ಟಿನಲ್ಲಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಗೌರವಾನ್ವಿತ ನೂರುನ್ನಿಸ್ಸಾ ಹಾಗೂ ಡಾ.ವೀಣಾ ಅವರ ಸಮ್ಮುಖದಲ್ಲಿ ಕಷ್ಟದಲ್ಲಿರುವ 12 ಜನ ಬಡ ರೋಗಿಗಳಿಗೆ ಈ ಹಣವನ್ನು ಹಂಚಲಾಯಿತು.


    Provided by
    Provided by

    ಇದೇ ವೇಳೆ ಮಾತನಾಡಿದ ನಾಗಭೂಷಣ್,  ನಾನು ಹಾಗೂ ನನ್ನ ಹೋರಾಟದ ಸ್ನೇಹಿತರು, ಯಾವುದೇ ರೀತಿಯ ಹಣದ ಆಸೆಗಾಗಿ, ಆಮಿಷಕ್ಕಾಗಿ ಹೋರಾಟ ಮಾಡುತ್ತಿಲ್ಲ. ಅಥವಾ ಯಾವುದೇ  ಜಾತಿ ಧರ್ಮದ ಪರವಾಗಿ ಹೋರಾಟ ಮಾಡುತ್ತಿಲ್ಲ. ನಾವುಗಳು ಸದಾ ಯಾವುದೇ ಜಾತಿಯ, ಧರ್ಮದ ನೊಂದವರ ಮತ್ತು ಧ್ವನಿ ಇಲ್ಲದವರ ಪರ ಹೋರಾಟ ಮಾಡುತ್ತಿದ್ದೇವೆ ಎಂದರು.

    ಈ ಸಂದರ್ಭದಲ್ಲಿ ನಮ್ಮ ಸಮಿತಿಯ ಗೌರವಾಧ್ಯಕ್ಷರಾದ ಮಲ್ಲಿಕಾರ್ಜುನಯ್ಯ, ಉಪಾದ್ಯಕ್ಷರಾದ ನಟರಾಜು, ಕಾರ್ಯದರ್ಶಿಗಳಾದ ಮಾಚನಹಳ್ಳಿ ಮುನಿರಾಜು, ಸರಸ್ವತಿ ಪುರಂ ಮಂಜುನಾಥ್, ಕುಣಿಗಲ್ ನರಸಿಂಹಮೂರ್ತಿ, ವಕೀಲರಾದ ಗಣೇಶ್ ಮಾರನಹಳ್ಳಿ, ಶಿವಕುಮಾರ್ ಮಾಸ್ಟರ್  ಮನೆ, ಶೇಖರ್, ಚಿನ್ಮಯ್, ಮೋಹನ್, ಲೋಕೇಶ್, ಪವಿತ್ರ, ಜಬೀನ್ ತಾಜ್, ಮಾರ್ಗದರ್ಶಕರು ಹಿರಿಯರು ಆದ ನಿವೃತ್ತ ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಜಯರಾಂ, ಬೆಳಧರ ರಫೀಕ್, ಪುಟ್ಟರಾಜು ಇತರರು ಹಾಜರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು…

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.