ರಾಜಸ್ಥಾನದ ಜೈಪುರದಲ್ಲಿ ಹರೀಶ್ ಕುಮಾವತ್ ಎಂಬ ಯುವಕ 5 ವರ್ಷದ ಬಾಲಕಿಗೆ ಮಿಠಾಯಿ ನೀಡುವುದಾಗಿ ಹೇಳಿ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ.
ಆರೋಪಿಯು ಸೋಮವಾರ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


