ಆಶೀರ್ವಾದ ಕೇಳಿ ಬರುವ ಮಹಿಳೆಯರಿಗೆ ಮಾದಕ ವಸ್ತು ನೀಡಿ, ಅತ್ಯಾಚಾರ ಎಸಗಿ, ವಿಡಿಯೋ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ದೇವ ಮಾನವನಿಗೆ 14 ವರ್ಷ ಜೈಲು ಶಿಕ್ಷೆ ಪ್ರಕಟವಾಗಿದೆ.
ಅಮರಪುರಿ ಅಥವಾ ಜಲೇಬಿ ಬಾಬಾ ಎಂದು ಕರೆಯಲ್ಪಡುವ ದೇವ ಮಾನವ ತನ್ನ ಬಳಿಗೆ ಆಶೀರ್ವಾದ ಪಡೆಯಲು ಬರುತ್ತಿದ್ದ ಸುಮಾರು 100ಕ್ಕೂ ಅಧಿಕ ಮಹಿಳೆಯರನ್ನು ಅತ್ಯಾಚಾರ ನಡೆಸಿ ಬಳಿಕ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ.
ಅತ್ಯಾಚಾರದ ಬಳಿಕ ವಿಡಿಯೋ ತೋರಿಸಿ, ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಸ್ವಾಮೀಜಿ ಮಹಿಳೆಯರನ್ನು ಬೆದರಿಸುತ್ತಿದ್ದ ಎಂದು ಹೇಳಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


