ಬೆಂಗಳೂರು : ಮುಂಬರುವಂತ ದಿನಗಳಲ್ಲಿ 25 ತಾಲ್ಲೂಕುಗಳಲ್ಲಿ ಮಿನಿ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇಂದು ವಿದ್ಯುತ್ ಮಗ್ಗ ನೇಕಾರರು ಮತ್ತು ಕಾರ್ಮಿಕರಿಗೆ ಡಿಬಿಟಿ ಮೂಲಕ ನೇಕಾರ್ ಸಮ್ಮಾನ್ ಯೋಜನೆಯ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸಿದ್ಧ ಉಡುಪು ತಯಾರಿಕೆವರೆಗಿನ ಎಲ್ಲ ಹಂತಗಳ ಸೌಲಭ್ಯಗಳನ್ನು ಒಳಗೊಂಡ ಮಿನಿ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪಿಸುವ ಮೂಲಕ ನೇಕಾರರಿಗೆ ಅನುಕೂಲ ಮಾಡಿಕೊಡುವಂತೆ ಅವರು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


