ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಶರದ್ ಯಾದವ್ (75) ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ನಿಧನರಾಗಿದ್ದಾರೆ.
ಶರದ್ ಯಾದವ್ ಅವರ ಪುತ್ರಿ ಸುಭಾಷಿಣಿ ಯಾದವ್ ಅವರು ತಂದೆಯ ಅಗಲಿಕೆಯ ಕುರಿತು ಟ್ವೀಟ್ ಮಾಡಿದ್ದಾರೆ. ಅಪ್ಪ ಇನ್ನಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಶರದ್ ಯಾದವ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವರು ಕಂಬನಿ ಮಿಡಿದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


