nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ

    April 7, 2026

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026
    Facebook Twitter Instagram
    ಟ್ರೆಂಡಿಂಗ್
    • ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ
    • ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ
    • ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ
    • ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ
    • ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ
    • ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ
    • ತಿಪಟೂರು: ಕೃಷ್ಣ ಅವರಿಗೆ ಕೆಯುಡಬ್ಲೂಜೆ ರಾಜ್ಯ ಮಟ್ಟದ ಟಿ.ಕೆ.ಮಲಗೊಂಡ ದತ್ತಿ ಪ್ರಶಸ್ತಿ
    • ಚಿತ್ರೀಕರಣ ಪೂರೈಸಿದ ‘ಶಿಲ್ಪಾ ಶ್ರೀನಿವಾಸ್’: ಫ್ಯಾಮಿಲಿ ಸ್ಟಾರ್ ಅಭಿಜಿತ್ ನೃತ್ಯದೊಂದಿಗೆ ಕ್ಲೈಮ್ಯಾಕ್ಸ್ ಪೂರ್ಣ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ಅಶೋಕನಗರದ ಮಹೇಶ್ ಪಿ.ಯು. ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ
    ತುಮಕೂರು January 13, 2023

    ತುಮಕೂರು ಅಶೋಕನಗರದ ಮಹೇಶ್ ಪಿ.ಯು. ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ

    By adminJanuary 13, 2023No Comments2 Mins Read
    Mahesh p u college

    ತುಮಕೂರು: ಹದಿಹರೆಯದ ವಯಸ್ಸಿನಲ್ಲಿ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದಿರಿ ಎಂದು ಅಚರ್ಡ್ ಮಾದಕ ದ್ರವ್ಯ ವ್ಯಸನಿಗಳ ಪುನರ್ವಸತಿ ಕೇಂದ್ರದ ನಿರ್ದೇಶಕರಾದ ಡಾ. ಸದಾಶಿವಯ್ಯ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

    ಪಟ್ಟಣದ  ಅಶೋಕನಗರದಲ್ಲಿರುವ ಮಹೇಶ್ ಪಿಯು ಕಾಲೇಜಿನಲ್ಲಿ ಜೆ ಸಿ ಐ ತುಮಕೂರು ಮೆಟ್ರೋ ನೇತೃತ್ವದಲ್ಲಿ ಹಾಗೂ ಮಹೇಶ್ ಪಿಯು ಕಾಲೇಜಿನ ಸಹಯೋಗದೊಂದಿಗೆ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು, ಶ್ರೀ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮವನ್ನು ಡಾ. ಸದಾಶಿವಯ್ಯ, ನಿಖಿಲ್ ಶರ್ಮಾ, ಪ್ರಾಂಶುಪಾಲರಾದ ಶ್ರೀಮತಿ ವಿದ್ಯಾ ಪಟೇಲ್ ಉದ್ಘಾಟಿಸಿ ಚಾಲನೆ ನೀಡಿದರು.


    Provided by
    Provided by

    ಕಾರ್ಯಕ್ರಮ ಉದ್ದೇಶಿಸಿ ಡಾ.ಸದಾಶಿವಯ್ಯ ಮಾತನಾಡಿ, ಭಾರತ ದೇಶದಲ್ಲಿ ಮಾದಕ ದ್ರವ್ಯಕ್ಕೆ ದಾಸರಾಗಿ ಲಕ್ಷಾಂತರ ಮಂದಿ ಹದಿ ಹರೆಯದ ವಯಸ್ಸಿನವರು ತುತ್ತಾಗಿದ್ದಾರೆ. ಇದರಿಂದ ಅವರ ಸಂಪೂರ್ಣ ಭವಿಷ್ಯ ಹಾಳಾಗಿದೆ. ವಿದ್ಯಾರ್ಥಿಗಳು ಸಹ ಧೂಮಪಾನ, ಮದ್ಯಪಾನ, ತಂಬಾಕು ಹಾಗೂ ಡ್ರಗ್ಸ್ ಸೇರಿದಂತೆ ಇನ್ನಿತರ ಮಾದಕ ದ್ರವ್ಯಗಳ ದುಶ್ಚಟಕ್ಕೆ ದಾಸರಾಗದೆ, ವ್ಯಾಯಾಮ, ಯೋಗಾಸನ, ಕ್ರೀಡೆಗಳಲ್ಲಿ ಭಾಗವಹಿಸಿ, ತಮ್ಮ ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳಬೇಕು. ತಂದೆ ತಾಯಿ, ಗುರು ಹಿರಿಯರನ್ನು ಗೌರವಿಸುವ ಮೂಲಕ ಸಮಾಜಕ್ಕೆ ಏನನ್ನಾದರೂ ಕೊಡುಗೆಯನ್ನು ನೀಡಬೇಕೆಂದು ಜಾಗೃತಿ ಮೂಡಿಸಿದರು.

    ಗ್ರೀನ್ ಟ್ರೀ ಕಂಪನಿಯ ನಿಖಿಲ್ ಶರ್ಮ ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಮಹೇಶ್ ಪಿಯು ವಿದ್ಯಾ ಸಂಸ್ಥೆಯು ಜಿಲ್ಲೆಯಲ್ಲಿ ಉತ್ತಮ ಶಿಕ್ಷಣ ಸಂಸ್ಥೆಯಾಗಿದ್ದು, ಇಂದು ಈ ಒಂದೊಳ್ಳೆ ಕಾರ್ಯಕ್ರಮದಲ್ಲಿ ನಾವುಗಳು ಭಾಗವಹಿಸಿರುವುದು ಸಂತಸವಾಗಿದೆ,ಯುವ ಪೀಳಿಗೆಯು ಯಾವುದೇ ದುಶ್ಚಟಕ್ಕೆ ತುತ್ತಾಗಬೇಡಿ, ಶ್ರೀ ಸ್ವಾಮಿ ವಿವೇಕಾನಂದರ ಮತ್ತು ಕುವೆಂಪು, ಭಗತ್ ಸಿಂಗ್ ಸೇರಿದಂತೆ ಮುಂತಾದ ಮಹನೀಯರ ಜೀವನ ಚರಿತ್ರೆಗಳನ್ನು ಓದಿ, ಅವರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡು ಮುಂದಿನ ಭವಿಷ್ಯದಲ್ಲಿ ಉತ್ತಮ ಸಾಧನೆಯನ್ನು ಮಾಡಬೇಕೆಂದು ತಿಳಿಸಿದರು.

    ಪ್ರಾಂಶುಪಾಲರಾದ ವಿದ್ಯಾ ಪಟೇಲ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸಮಯ ಪ್ರಜ್ಞೆಯನ್ನು ಬೆಳೆಸಿಕೊಳ್ಳುವುದು ಅತಿ ದೊಡ್ಡ ಜವಾಬ್ದಾರಿಯಾಗಿದೆ, ಸಮಯಪ್ರಜ್ಞೆಯಿಂದ ತಾವು ಎದರಿಸುವ ಪರೀಕ್ಷೆಗಳು ಮತ್ತು ದಿನ ನಿತ್ಯದ ಕೆಲಸ ಕಾರ್ಯಗಳನ್ನು ಆರಂಭಿಸಲು ಮುಂದಿನ ಭವಿಷ್ಯದಲ್ಲಿ ಸಾಕಷ್ಟು ಸಹಕಾರಿಯಾಗಲಿದೆ ಎಂದು ಸಲಹೆ ನೀಡಿದರು.

    ಈ ಸಂದರ್ಭದಲ್ಲಿ ಜೆ.ಸಿ, ಕಲಾಕೆಂಪರಾಜು. ಜೆ.ಎಫ್.ಎಂ,ನಯನಜನಾರ್ಧನ್. ಜೆ.ಸಿ, ಲತಾ ಶ್ರೀನಿವಾಸ್. ಮತ್ತು ಕಾಲೇಜಿನ ಉಪನ್ಯಾಸಕರಗಳಾದ ಶ್ರೀನಿವಾಸ್ ಕಲ್ಲೂರು. ಹರೀಶ್ ಕುಮಾರ್. ನಾಗಲಕ್ಷ್ಮಿ. ಪ್ರಿಯಾಂಕ. ಮಂಜುಳಾ. ರೋಹಿಣಿ. ಉಷಾರಾಣಿ ಸೇರಿದಂತೆ ಆಡಳಿತ ಮಂಡಳಿ ವಿದ್ಯಾರ್ಥಿಗಳು ಮುಂತಾದವರು ಉಪಸ್ಥಿತರಿದ್ದರು.

    ವರದಿ: ಸಚಿನ್, ಮಾಯಸಂದ್ರ 


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026

    ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    April 6, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ

    April 7, 2026

    ಶಿರಾ/ತುಮಕೂರು: ದೇಶದಲ್ಲಿ ಸುಮಾರು 15 ಕೋಟಿ ಬಿಜೆಪಿ ಕಾರ್ಯಕರ್ತರು ಇದ್ದು, ಬಿಜೆಪಿ ಪಕ್ಷವನ್ನು ತಳ ಮಟ್ಟದಿಂದ ಕಟ್ಟುವುದು ನಮ್ಮ ಮೂಲ…

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026

    ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ

    April 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.