ಬೆಂಗಳೂರು : ಸ್ಯಾಂಡಲ್ ವುಡ್ ನಿರ್ದೇಶಕ, ನಟ ಗುರುಪ್ರಸಾದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಂಗಳೂರಿನ ಗಿರಿನಗರ ಠಾಣೆ ಪೊಲೀಸರು ನಿರ್ದೇಶಕ ಗುರು ಪ್ರಸಾದ್ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಗುರುಪ್ರಸಾದ್ ಕನ್ನಡ ಚಿತ್ರರಂಗದ ನಟ ಮತ್ತು ನಿರ್ದೇಶಕ. ನಿರ್ದೇಶಕರಾಗಿ ಅವರ ಚೊಚ್ಚಲ ಚಿತ್ರ ಮಠ (2006) ಈ ಸಿನಿಮಾ ಅಂದು ಸಖತ್ ಸದ್ದು ಮಾಡಿತ್ತು.
ನಿರ್ದೇಶಕರಾಗಿ ಅವರ ಎರಡನೇ ಚಿತ್ರ ಎದ್ದೇಳು ಮಂಜುನಾಥ ಈ ಎರಡೂ ಚಲನಚಿತ್ರಗಳನ್ನು ಉತ್ತಮ ವಿಮರ್ಶೆಗಳೊಂದಿಗೆ ಅನೇಕ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


