ಗುಂಡ್ಲುಪೇಟೆ: ಕೌಟುಂಬಿಕ ಕಲಹಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಹಳ್ಳದಕೇರಿ ನಿವಾಸಿ ಪವಿತ್ರಾ(27) ಮೃತ ದುರ್ದೈವಿ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಂದು ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸದ್ಯ, ಗುಂಡ್ಲುಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


