ನವದೆಹಲಿ: ಜನವರಿ 31 ರಂದು ಸಂಸತ್ ಬಜೆಟ್ ಅಧಿವೇಶನ ಆರಂಭವಾಗಿ ಏಪ್ರಿಲ್ 6 ರವರೆಗೂ ನಡೆಯಲಿದೆ. ಫೆಬ್ರವರಿ 1 ರಂದು ಬಜೆಟ್ ಮಂಡಿಸಲಾಗುತ್ತದೆ.
ಒಟ್ಟು 27 ದಿನಗಳ ಕಾಲ ಸಂಸತ್ ಬಜೆಟ್ ಅಧಿವೇಶನ ನಡೆಯಲಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಮೊದಲ ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅಧಿವೇಶನದ ಮೊದಲ ಅವಧಿ ಫೆಬ್ರವರಿ 14ರಂದು ಮುಕ್ತಾಯವಾಗಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


