ತುಮಕೂರು: ಯಾವುದೇ ಚುನಾವಣೆಯಲ್ಲೂ ನಾನು ಸ್ಪರ್ಧಿಸುವುದಿಲ್ಲ ಎಂದು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ತಿಪಟೂರಿನಲ್ಲಿ ಶ್ರೀ ಗುರುಸಿದ್ದರಾಮೇಶ್ವರ 850ನೇ ಜಯಂತಿ ಉತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಇನ್ಮುಂದೆ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಅವರುಘೋಷಿಸಿದರು.
“ನಿಮ್ಮ ಜತೆ ನೀರಾವರಿ ಯೋಜನೆಗಳ ಅನುಷ್ಠಾನ ಸಂದರ್ಭದಲ್ಲಿ ಇರುತ್ತೇನೆ” ಎಂದು ಬಸವರಾಜು ಮಾಜಿ ಸಿಎಂ ಯಡಿಯೂರಪ್ಪ ಅವರ ಮುಂದೆಯೇ ಹೇಳಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ವಿರುದ್ಧ ಬಸವರಾಜು ಗೆಲುವು ಸಾಧಿಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy