ಅಂಚೆ ಇಲಾಖೆ ಪೋಸ್ಟ್‌ಮ್ಯಾನ್, ಮೈಲ್ ಗಾರ್ಡ್ ಮತ್ತು ಇತರ ಹಲವು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಿದೆ.
ಅಂಚೆ ಇಲಾಖೆಯು 2023 ರಲ್ಲಿ ಹಲವು ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ ಬಿಡುಗಡೆ ಮಾಡಲಿದೆ.
ಹುದ್ದೆಗಳವಿವರಗಳು: ಪೋಸ್ಟ್‌ಮ್ಯಾನ್- 59,099 ಹುದ್ದೆಗಳು, ಮೈಲ್ಗಾರ್ಡ್- 1,445 ಹುದ್ದೆಗಳು, ಮಲ್ಟಿ ಟಾಸ್ಕಿಂಗ್ (MTS)- 37,539 ಹುದ್ದೆಗಳು, ಒಟ್ಟು ಹುದ್ದೆಗಳು- 98,083 ಹುದ್ದೆಗಳು.
ಕರ್ನಾಟಕದಲ್ಲಿ 3,887 ಪೋಸ್ಟ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಹಾಗೆಯೇ 90 ಮೈಲ್ ಗಾರ್ಡ್ ಹಾಗೂ 1754 ಮಲ್ಟಿ ಟಾಸ್ಕಿಂಗ್ (MTS) ಹುದ್ದೆಗಳಿಗೂ ಅರ್ಜಿ ಸಲ್ಲಿಸಬಹುದಾಗಿದೆ.
ಈ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ ಸೈಟ್ indiapost.gov.in ಗೆ ಭೇಟಿ ನೀಡಬಹುದು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1