nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ ಮರದಿಂದ ಬಿದ್ದು ಸಾವು
    ತಾಲೂಕು ಸುದ್ದಿ January 17, 2023

    ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ ಮರದಿಂದ ಬಿದ್ದು ಸಾವು

    By adminJanuary 17, 2023No Comments1 Min Read
    uvakha

    Provided by
    Provided by

    ದೇವನಹಳ್ಳಿ: ಆತ್ಮಹತ್ಯೆ ಮಾಡಿಕೊಳ್ಳಲು ಮರವೇರಿದ ಯುವಕ, ಮರಕ್ಕೆ ಕಟ್ಟಿದ ಪಂಚೆ ಹರಿದು ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ನಗರದ ತಾಲೂಕು ಕಚೇರಿ ವೃತ್ತದ ಬಳಿ ನಡೆದಿದೆ.

    ಮರಕ್ಕೆ ಹತ್ತಿ ಪಂಚೆಯಲ್ಲಿ ನೇಣು ಹಾಕಿಕೊಳ್ಳಲು ಮುಂದಾಗಿದ್ದ ಯುವಕ ಕೊನೆಯ ಕ್ಷಣದಲ್ಲಿ ನೇಣಿಗೆ ಕೊರಳೊಡ್ಡುವಾಗ ಪಂಚೆಯೇ ಹರಿದುಬಿದ್ದಿದೆ.

    ಸುಮಾರು 25 ವರ್ಷದ ಯುವಕನ ತಲೆಗೆ ತೀವ್ರ ಪೆಟ್ಟಾದ ಕಾರಣ ರಕ್ತಸ್ರಾವವಾಗಿ ಪ್ರಾಣ ಹೋಗಿದೆ. ದೊಡ್ಡಬಳ್ಳಾಪುರ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.


    Provided by
    Provided by

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬೆಂಗಳೂರು: ಪ್ರಖ್ಯಾತ ಚಲನಚಿತ್ರ ನಿರ್ಮಾಪಕ ಬಿ.ಕೆ. ಶ್ರೀನಿವಾಸ್ (ಬೆಂ.ಕೋ.ಶ್ರೀ) ಅವರ ಸಿನಿಮಾ ಜಗತ್ತಿನ ಪಯಣ, ವ್ಯಾಪಾರ, ಹೋರಾಟ ಹಾಗೂ ಅವರ…

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.