ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಶಾಸಕ ರಮೇಶ್ ಜಾರಕಿಹೊಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಕೆಲ ಹೊತ್ತು ಚರ್ಚೆ ನಡೆಸಿದ್ದಾರೆ.
ಬೆಂಗಳೂರಿನ RT ನಗರದ ನಿವಾಸಕ್ಕೆ ಆಗಮಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿಯಾಗಿ ಸಮಾಲೋಚನೆ ನಡೆಸಿದರು.
ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ ಹಾಗೂ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


