ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಇಂದು ಮಧ್ಯಾಹ್ನ 2.30ಕ್ಕೆ ಸುದ್ದಿಗೋಷ್ಠಿ ನಡೆಸಲಿರುವ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ದಿನಾಂಕ ಪ್ರಕಟಿಸಲಿದ್ದಾರೆ.
ಈ ವರ್ಷ ಕರ್ನಾಟಕ ಸೇರಿದಂತೆ 9 ರಾಜ್ಯಗಳ ವಿಧಾನಸಭೆಗೆ ಚುನಾವಣೆ ನಡೆಯಬೇಕಿದೆ. ಈ ನಡುವೆ ಇಂದು ಮೂರು ರಾಜ್ಯಗಳಿಗೆ ಚುನಾವಣೆ ಘೋಷಣೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
2024 ರಲ್ಲಿ ಲೋಕಸಭೆಗೆ ಚುನಾವಣೆ ನಡೆಯಲಿದ್ದು, ಹೀಗಾಗಿ ಈ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆ ಮಹತ್ವ ಪಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


