nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ

    July 28, 2026

    ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ

    July 28, 2026

    ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    • ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
    • ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ರಾಜ್ಯಮಟ್ಟದ ‘ಕನ್ನಡ ಜಂಗಮ’ ಪ್ರಶಸ್ತಿ
    • KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ
    • ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
    • ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಳಗ್ಗೆ ಎದ್ದು ಬೆಲ್ಲದ ಪಾನಕ ಕುಡಿದರೆ ಏನಾಗುತ್ತದೆ?
    ಆರೋಗ್ಯ January 18, 2023

    ಬೆಳಗ್ಗೆ ಎದ್ದು ಬೆಲ್ಲದ ಪಾನಕ ಕುಡಿದರೆ ಏನಾಗುತ್ತದೆ?

    By adminJanuary 18, 2023No Comments1 Min Read
    panaka

    ಸಾಕಷ್ಟು ಜನರು ಇಂದು ಬೆಲ್ಲದ ಪಾನಕವನ್ನು ಮರೆಯುತ್ತಿದ್ದಾರೆ. ಪ್ಲಾಸ್ಟಿಕ್ ಬಾಟಲಿಗಳಲ್ಲಿ ಬರುವ ಪಾನೀಯಗಳೇ ಇಂದು ಜನರು ಹೆಚ್ಚಾಗಿ ಬಳಸುವ ಪಾನೀಯವಾಗಿದ್ದು, ಇದರಿಂದಾಗಿ ನಾನಾ ರೀತಿಯ ಅನಾರೋಗ್ಯಕ್ಕೆ ಜನರು ತುತ್ತಾಗುತ್ತಿದ್ದಾರೆ.

    ಬೆಲ್ಲದ ಪಾನಕದಿಂದ ನಮ್ಮ ದೇಹಕ್ಕೆ ಹಲವಾರು ರೀತಿಯ ಪ್ರಯೋಜನಗಳಿವೆ. ಅವುಗಳು ಯಾವುದೆಂದು ಇಂದು ತಿಳಿಯೋಣ.

    ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಲ್ಲದ ಪಾನಕ ಕುಡಿಯುವುದು ಉತ್ತಮ. ಇದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.  ಸೋಂಕುಗಳ ವಿರುದ್ಧ ಹೋರಾಡಲು ಬೆಲ್ಲದ ಪಾನಕ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.  ವಿಟಮಿನ್ ಬಿ 1, ಬಿ 6, ಸಿ ಮತ್ತು ಮೆಗ್ನೀಸಿಯಮ್ ಇದರಲ್ಲಿ ಕಂಡುಬರುತ್ತದೆ.

    ಅಧಿಕ ತೂಕದಿಂದ ನೀವು ತೊಂದರೆಗೊಳಗಾಗಿದ್ದರೆ, ಬೆಲ್ಲದ ಪಾನಕವನ್ನು ಬಳಸಬೇಕು. ಇದು ನಿಮ್ಮ ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಕಡಿಮೆ ಮಾಡುತ್ತದೆ. ಬೆಲ್ಲದಲ್ಲಿ ಪೊಟ್ಯಾಸಿಯಮ್ ಇದೆ, ಇದು ದೇಹದಲ್ಲಿನ ಎಲೆಕ್ಟ್ರೋಲೈಟ್ ಮತ್ತು ಖನಿಜಗಳ ಮಟ್ಟವನ್ನು ಸಮತೋಲನಗೊಳಿಸುತ್ತದೆ.

    ಬೆಲ್ಲದ ಪಾನಕ ಕುಡಿದರೆ ದೇಹದಲ್ಲಿರುವ ವಿಷಕಾರಿ ಅಂಶವನ್ನು ಹೊರಹಾಕಬಹುದು. ಇದರಲ್ಲಿ ಉತ್ತಮ ಪ್ರಮಾಣದ ನಾರಿನಂಶವಿದ್ದು, ಜೀರ್ಣಾಂಗ ವ್ಯವಸ್ಥೆಯನ್ನು ಸದೃಢವಾಗಿಡಲು ನೆರವಾಗುತ್ತದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?

    July 26, 2026

    ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!

    July 12, 2026

    “ನಿಮ್ಮ ಜಿಲ್ಲೆಯನ್ನು ಕ್ಷಯಮುಕ್ತಗೊಳಿಸಿ”: ಕ್ಷಯ ರೋಗದ ಲಕ್ಷಣಗಳೇನು? ಚಿಕಿತ್ಸೆ ಪಡೆಯೋದು ಹೇಗೆ? | ಪ್ರತಿ ತಿಂಗಳು ರೂ.1,000 ನೆರವು

    July 11, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ

    July 28, 2026

    ಔರಾದ್ (ಬೀದರ್): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ಔರಾದ್ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ…

    ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ

    July 28, 2026

    ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ

    July 28, 2026

    ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.