ಬೆಳಗಾವಿ: 2022-23ನೇ ಸಾಲಿನಲ್ಲಿ ನಶಿಸಿ ಹೋಗುತ್ತಿರುವ ತಳ ಸಮುದಾಯದ ವಿಶಿಷ್ಟ ಮುನ್ನೆಲೆಗೆ ತರಲು ಜಿಲ್ಲೆಯ 50 ಜನ ಪುರುಷ/ಮಹಿಳಾ ಅಭ್ಯರ್ಥಿಗಳಿಗೆ 20 ದಿನಗಳ ಕಾಲ ತರಬೇತಿ ನೀಡಲಾಗುವುದು,
ಆಸಕ್ತ ಅಭ್ಯರ್ಥಿಗಳು ಜನ್ಮ ದಿನಾಂಕ ದಾಖಲೆ, ಆಧಾರ ಕಾರ್ಡ್, ಜಾತಿ ಪ್ರಮಾಣ ಪತ್ರದೊಂದಿಗೆ ಜನವರಿ 21-2023 ರೊಳಗಾಗಿ ಅರ್ಜಿ ಸಲ್ಲಿಸಬೇಕು.
2022-23ನೇ ಸಾಲಿನಲ್ಲಿ ಸಾಮಾಜಿಕ ಅರಿವು ಸಾಂಸ್ಕ್ರತಿಕ ಕಾರ್ಯಕ್ರಮದಲ್ಲಿ ನೀಡಬಯಸುವ ಜಿಲ್ಲೆಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಆಸಕ್ತ ಕಲಾತಂಡಗಳು ಜನ್ಮ ದಿನಾಂಕ ದಾಖಲೆ, ಆಧಾರ ಕಾರ್ಡ್, ಜಾತಿ ಪ್ರಮಾಣ ಪತ್ರದೊಂದಿಗೆ ಜನವರಿ 21-2023 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0831-2474649 ಗೆ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕ್ರತಿಕ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


