nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪುಂಡರಿಗೆ ಬಿಸಿ ಮುಟ್ಟಿಸಲು ಮಾರುವೇಷ ಧರಿಸಿದ ಕೊರಟಗೆರೆ ಪಿಎಸ್ ಐ ಚೇತನ್ ಗೌಡ
    ಕೊರಟಗೆರೆ January 19, 2023

    ಪುಂಡರಿಗೆ ಬಿಸಿ ಮುಟ್ಟಿಸಲು ಮಾರುವೇಷ ಧರಿಸಿದ ಕೊರಟಗೆರೆ ಪಿಎಸ್ ಐ ಚೇತನ್ ಗೌಡ

    By adminJanuary 19, 2023No Comments2 Mins Read
    koratagere

    ಕೊರಟಗೆರೆ : ಪುಂಡರಿಂದ ಪ್ರತಿನಿತ್ಯ ರಾಗಿಂಗ್ ಮತ್ತು ವಿನಾಕಾರಣ ಹಾರನ್ ಕಿರಿಕಿರಿ ಕಡಿವಾಣಕ್ಕೆ ಕೊರಟಗೆರೆ ಪಿಎಸ್ ಐ ಚೇತನ್ ಗೌಡ ಮಫ್ತಿಯಲ್ಲಿ ಪಿಲ್ಡಿಗಿಳಿದ್ದಾರೆ.

    ಶಾಲಾ-ಕಾಲೇಜು ಪ್ರಾರಂಭಕ್ಕೂ ಮುನ್ನಾ ಮತ್ತು ಮುಕ್ತಾಯದ ನಂತರವು ಸಾವಿರಾರು ವಿದ್ಯಾರ್ಥಿಗಳ ನಡುವೆ ಕಾಣದಂತೆ ಕಾವಲು ಕಾಯುವ ರೀತಿಯಲ್ಲಿಯೇ ಪೊಲೀಸರ ಕಾರ್ಯಚರಣೆ ನಡೆದಿದೆ.


    Provided by
    Provided by

    ಕೊರಟಗೆರೆ ಪಟ್ಟಣದ ಸರಕಾರಿ ಬಸ್ ನಿಲ್ದಾಣ, ಸಂತೇಮೈದಾನ, ಬಾಲಕಿಯರ ಪ್ರೌಢಶಾಲೆ, ಪ್ರಥಮದರ್ಜೆ ಕಾಲೇಜು, ಸರಕಾರಿ ಪದವಿಪೂರ್ವ ಕಾಲೇಜು, ಖಾಸಗಿ ಬಸ್ ನಿಲ್ದಾಣ, ಟೀ ಅಂಗಡಿ ಮತ್ತು ಸಾರ್ವಜನಿಕ ಪ್ರದೇಶದಲ್ಲಿ ಕೆಲಸವೇ ಇಲ್ಲದೇ ವಿನಾಕಾರಣ ತಿರುಗಾಡುವ ಪುಂಡರಿಗೆ ಬಿಸಿಮುಟ್ಟಿಸುವ ಕೆಲಸವನ್ನು ಪಿಎಸ್ ಐ ಚೇತನ್ ಗೌಡ ನೇತೃತ್ವರ ಪೊಲೀಸರ ತಂಡ ಮಾಡಿದೆ.

    ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲಿ ಬೈಕ್ ವಿಲಿಂಗ್ ಮಾಡೋದು, ವಿದ್ಯಾರ್ಥಿಗಳಿಗೆ ರಸ್ತೆ ಬೀಡದೇ ಅಡ್ಡಾದಿಡ್ಡಿ ವಾಹನ ಚಲಾಯಿಸುವುದು, ಹೆಣ್ಣು ಮಕ್ಕಳನ್ನು ಹಿಂದೆಯಿಂದ ಚುಡಾಯಿಸುವುದು, ಜೋರಾಗಿ ಹಾರನ್ ಹೊಡೆದು ಕಿರಿಕಿರಿ ಉಂಟು ಮಾಡೋದು, ರಸ್ತೆಯ ಮಧ್ಯೆ ಕಾದು ಕುಳಿತು ಸಮಸ್ಯೆ ಸೃಷ್ಟಿಸೋದು ಸೇರಿದಂತೆ ಹತ್ತಾರು ದೂರುಗಳು ಪೊಲೀಸರ ಗಮನಕ್ಕೆ ಬಂದಾಕ್ಷಣವೇ ಪೀಲ್ಡಿಗಿಳಿದು ಕಾರ್ಯಚರಣೆ ನಡೆಸಿದ್ದಾರೆ.

    ಕಾಲೇಜು ಸಮಯದಲ್ಲಿ ಅತಿವೇಗದ ಚಾಲನೆ ಮತ್ತು ವಿನಾಕಾರಣ ತಿರುಗಾಡುವ ದ್ವಿಚಕ್ರವಾಹನ, ಆಟೋ ಮತ್ತು ಕಾರುಗಳನ್ನು ಎರಡು ದಿನದ ಮುಂಚೆಯೇ ಕೊರಟಗೆರೆ ಪೊಲೀಸರು ಫೋಟೋ ಸಮೇತ ಪತ್ತೆ ಹಚ್ಚಿದ್ದಾರೆ.

    ಪೊಲೀಸರು ಪತ್ತೆ ಹಚ್ಚಿದ ವಾಹನ ಮತ್ತೆ ವಿನಾಕಾರಣ ರಸ್ತೆಗಿಳಿದ ಮರುಕ್ಷಣವೇ ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಪುಂಡ ಯುವಕರಿಗೆ ಖಡಕ್ ಸಂದೇಶವನ್ನು ರವಾನಿಸಿದ್ದಾರೆ.

    ಶಾಲಾ-ಕಾಲೇಜು ಆವರಣ, ಟೀ ಅಂಗಡಿ, ಚಿಲ್ಲರೇ ಅಂಗಡಿ, ಹೊಟೇಲ್ ನ ಮುಂದೆ ಕಾರಣವೇ ಇಲ್ಲದೇ ಕಾರು, ಆಟೋ ಮತ್ತು ದ್ವಿಚಕ್ರ ವಾಹನ ನಿಲ್ಲಿಸಬಾದ್ರು. ಕಾಲೇಜು ಆಡಳಿತ ಮಂಡಳಿ ಮತ್ತು ಪೋಷಕರು ತಮ್ಮ ಮಕ್ಕಳ ಬಗ್ಗೆ ಜಾಗೃತಿ ವಹಿಸಬೇಕಿದೆ.

    ವಿದ್ಯಾರ್ಥಿಗಳಿಗೆ ಏನೇ ಸಮಸ್ಯೆ ಆದ್ರು ತಕ್ಷಣ ಪೊಲೀಸರ ಗಮನಕ್ಕೆ ತರಬಹುದಾಗಿದೆ ಎಂದು ಕೊರಟಗೆರೆ ಪಿಎಸೈ ಚೇತನ್ಗೌಡ ಜನರಲ್ಲಿ ಮನವಿ ಮಾಡಿದ ಬೇನ್ನಲ್ಲೆ ಸಾರ್ವಜನಿಕ ವಲಯದಲ್ಲಿ ಜನಸ್ನೇಹಿ ಪೊಲೀಸರ ಕಾರ್ಯಚರಣೆಯ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

    ವರದಿ: ಮಂಜುಸ್ವಾಮಿ. ಎಂ .ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಬಸ್‌ ಗಳಿಗಾಗಿ ಕಾಯುವ ಪ್ರಯಾಣಿಕರಿಗೆ ಸೂಕ್ತ ತಂಗುದಾಣಗಳಿಲ್ಲದೆ ತೀವ್ರ ತೊಂದರೆಯಾಗುತ್ತಿದೆ.…

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.