nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳಿಗೆ ಉತ್ತಮ ಶಿಕ್ಷಣ ನೀಡದ ಹೊರತು ಸಮಾಜದ ಅಭಿವೃದ್ಧಿ ಅಸಾಧ್ಯ: ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪ
    ಪಾವಗಡ January 23, 2023

    ಮಕ್ಕಳಿಗೆ ಉತ್ತಮ ಶಿಕ್ಷಣ ನೀಡದ ಹೊರತು ಸಮಾಜದ ಅಭಿವೃದ್ಧಿ ಅಸಾಧ್ಯ: ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪ

    By adminJanuary 23, 2023No Comments2 Mins Read
    ck pura

    Provided by
    Provided by

    ಪಾವಗಡ : ಸಂವಿಧಾನ ನೀಡಿರುವ ಹಲವಾರು ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ನಮ್ಮ ಸಮುದಾಯ ಮುಖ್ಯ  ವಾಹಿನಿಗೆ ಬರಬೇಕೆಂದು ಮಾಜಿ ಶಾಸಕರಾದ ಕೆ.ಎಂ. ತಿಮ್ಮರಾಯಪ್ಪ ತಿಳಿಸಿದರು.

    ತಾಲ್ಲೂಕಿನ ನಿಡಗಲ್ ಹೋಬಳಿಯ ಚಿನ್ನಮ್ಮನಹಳ್ಳಿ ಗ್ರಾಮದಲ್ಲಿ ಭಾನುವಾರ ಹೋಬಳಿ ಮಟ್ಟದ ಡಾ.ಬಿ.ಆರ್.ಅಂಬೇಡ್ಕರ್ ರವರ 132 ನೇ ‘ಜೈ ಭೀಮೋಸ್ಸವ’  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಮಕ್ಕಳಿಗೆ ಉತ್ತಮ ಶಿಕ್ಷಣ ನೀಡದ ಹೊರತು ನಮ್ಮ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ,  ಸಂವಿಧಾನವನ್ನು ಅರ್ಥ ಮಾಡಿಕೊಳ್ಳಲು ಮತ್ತು ಒಳ್ಳೆಯ ಸಮಾಜ ಕಟ್ಟಲು   ನಿಮ್ಮ ಮಕ್ಕಳಿಗೆ ಉತ್ತಮವಾದ ಶಿಕ್ಷಣ ನೀಡಿ ಎಂದು ಕರೆ ನೀಡಿದರು.

    ಪಾರದರ್ಶಕವಾದ ಆಡಳಿತ ನಡೆಸುವುದರಿಂದ ಭ್ರಷ್ಟಾಚಾರ ರಹಿತವಾದ ಸರ್ಕಾರವನ್ನು ನಡೆಸಬಹುದು. ನಾನು ಒಬ್ಬ ಸಾಮಾನ್ಯ ಪ್ರಜೆಯಾಗಿ ಮೊದಲನೇ ಬಾರಿಗೆ ಗ್ರಾಮ ಪಂಚಾಯತಿ ಸದಸ್ಯನಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಪ್ರವೇಶಿಸಿದೆ. ಇಲ್ಲಿವರೆಗೂ ಸಂವಿಧಾನ ನಮಗೆ ನೀಡಿರುವ ಅನೇಕ ಸೌಲಭ್ಯಗಳನ್ನು ಜನರ ಜನರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ತಿಳಿಸಿದರು.

    ಸಮಾಜ ಸೇವಕಿಯಾದ ಸಾಯಿ ಸುಮನ್ ಮಾತನಾಡಿ, ಪ್ರತಿಯೊಬ್ಬರೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅತೀ ಹೆಚ್ಚು ಪದವಿಗಳನ್ನು ಪಡೆದ ಪ್ರಪಂಚದ ಏಕೈಕ ವ್ಯಕ್ತಿ  ಡಾ.ಅಂಬೇಡ್ಕರ್ ಅವರು. ಒಂದು ದೇವಸ್ಥಾನವನ್ನು ಕಟ್ಟಿದರೆ ನೂರಾರು ಭಿಕ್ಷುಕರು ಹುಟ್ಟಿಕೊಳ್ಳುತ್ತಾರೆ. ಆದರೆ ಒಂದು ಗ್ರಂಥಾಲಯವನ್ನು ಕಟ್ಟಿದರೆ, ನೂರಾರು ವಿದ್ವಾಂಸರು ಹುಟ್ಟಿಕೊಳ್ಳುತ್ತಾರೆ ಎಂದು ಹೇಳಿದ ಮಹಾನ್ ನಾಯಕನ ಹಾದಿಯಲ್ಲಿ ನಾವು ಇಂದು ಸಾಗಬೇಕಾಗಿದೆ ಎಂದು ಕರೆ ನೀಡಿದರು.


    Provided by
    Provided by

    ಈ ಸಂದರ್ಭದಲ್ಲಿ ಗುಜ್ಜನಡು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಂಜುಳ ರಾಜಣ್ಣ,    ಬುಡಸನಹಳ್ಳಿ ಪ್ರಾಧ್ಯಾಪಕರಾದ ಮಂಜುನಾಥ, ಜಮೀನ್ದಾರರಾದ ಸಿ.ಎಂ ಮುತ್ತುರಾಯಪ್ಪ, ಸಿ.ಎಂ. ರಾಮಪ್ಪ , ಎಚ್.ಆರ್. ಎಫ್ ಡಿ ಎಲ್ ಜಿಲ್ಲಾ ಸಂಚಾಲಕರು ಹನುಮಂತರಾಯಪ್ಪ , ಟಿ.ಎನ್. ಪೇಟೆ ರಮೇಶ್.  ದ. ಸಂ.ಸ  ಜಿಲ್ಲಾ ಸಂಘಟನೆ ಸಂಚಾಲಕರು ಸಿ.ಕೆ.ತಿಪ್ಪೇಸ್ವಾಮಿ ,  ಎಸ್ ಎಸ್ ಸಂಚಾಲಕ ಪೆದ್ದನ್ನ ಡಿ, ಅಂಚೆ ಇಲಾಖೆ ದಾಸಪ್ಪ, ಮುಖಂಡರು ಚಿನ್ನಮ್ಮನಹಳ್ಳಿ ಮಂಜುನಾಥ, ಮಂಗಳವಾಡ ವೆಂಕಟೇಶ್ ಮೂರ್ತಿ, ಗೋಂಚುಕಾರ್ , ಮಲ್ಲಿಕಾರ್ಜುನ, ಅಶೋಕ್, ಡಾ.ಮಂಜುನಾಥ್, ಅಂಜಿನಪ್ಪ ಕ್ಲರ್ಕ್, ದೇವಲಕೆರೆ  ಕೆ.ಪಿ.ಲಿಂಗಣ್ಣ, ಕೊತ್ತೂರು ಜೈರಾಮ್, ಮಾದ್ಲೇಟಪ್ಪ, ನಿವೃತ್ತಿ ಅಂಚೆ ಇಲಾಖೆ ಓಬಳಪತಿ, ಉಮೇಶ್ ಬೆಳ್ಳಿಬಟ್ಲು , ಹನುಮಂತರಾಯಪ್ಪ ಕಲಾವಿದ,  ವೆಂಕಟರಮಣ, ಹನುಮಂತರಾಯ, ಮಾಜಿ ಗ್ರಾ. ಪಂ. ಸದಸ್ಯರು ಸಿ ಎಂ ಜೈರಾಮ್  ಹಾಗೂ ಅನೇಕ ಜೈ ಭೀಮನ ಅನುಯಾಯಿಗಳು ಮತ್ತು ಊರಿನ ಗ್ರಾಮಸ್ಥರು ಭಾಗವಹಿಸಿದ್ದರು.

    ವರದಿ: ರಾಮಪ್ಪ ಸಿ.ಕೆ.ಪುರ., ಪಾವಗಡ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಪಾವಗಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

    June 22, 2026

    ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ

    June 20, 2026

    ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ

    June 17, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಕೊರಟಗೆರೆ: ತಾಲ್ಲೂಕಿನ 142 ಆರೋಗ್ಯ ಕೇಂದ್ರದಲ್ಲಿ ಜೂ.28ರಿಂದ ಜು.1ರ ತನಕ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಪೋಷಕರು ತಪ್ಪದೇ ತಮ್ಮ…

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.