nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ವಿಶ್ವ ವಿದ್ಯಾನಿಲಯದ ನೂತನ ಕುಲ ಸಚಿವರಾಗಿ ನಾಹೀದ ಜಮ್ ಜಮ್ ನೇಮಕ
    ಕೊರಟಗೆರೆ January 24, 2023

    ತುಮಕೂರು ವಿಶ್ವ ವಿದ್ಯಾನಿಲಯದ ನೂತನ ಕುಲ ಸಚಿವರಾಗಿ ನಾಹೀದ ಜಮ್ ಜಮ್ ನೇಮಕ

    By adminJanuary 24, 2023No Comments2 Mins Read
    nahida jam jam

    ತುಮಕೂರು: ಕೊರಟಗೆರೆ ತಾಲ್ಲೂಕಿನ ತಹಶೀಲ್ದಾರ್ ರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಹೀದಾ ಜಮ್ ಜಮ್ (ಕೆ.ಎ.ಎಸ್) ರವರು ಅಸಿಸ್ಟೆಂಟ್ ಕಮಿಷನರ್ ಆಗಿ ಮುಂಬಡ್ತಿ ಹೊಂದಿದ್ದು. ಪ್ರಸ್ತುತ ಸರ್ಕಾರದ ಆದೇಶದಂತೆ  ತುಮಕೂರಿನ ವಿಶ್ವ ವಿದ್ಯಾನಿಲಯದ  ನೂತನ ಕುಲ ಸಚಿವರಾಗಿ ಸೋಮವಾರ ಅಧಿಕಾರ ಸ್ವೀಕರಿಸಿದರು.

    ಕೊರಟಗೆರೆ ತಾಲ್ಲೂಕಿನಲ್ಲಿ ಸರಿ ಸುಮಾರು ಒಂದೂವರೆ ವರ್ಷಗಳ ಕಾಲ ಮತ್ತು ಶಿರಾ ತಾಲ್ಲೂಕಿನಲ್ಲಿ ಜನ ಸಾಮಾನ್ಯರಲ್ಲಿ ಸಾಮಾನ್ಯರಾಗಿ ದಕ್ಷತೆಯಿಂದ ಪ್ರಾಮಾಣಿಕವಾಗಿ ಜನಪರ ಕಾಳಜಿಯೊಂದಿಗೆ ಬಡವರ, ನಿರಾಶ್ರಿತರ ವೃದ್ಧರ, ರೈತರ ಪರವಾಗಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿ ಕೊರಟಗೆರೆ ತಾಲೂಕಿನಲ್ಲಿ ಮನೆ ಮಾತಾಗಿದ್ದ ಜನಸ್ನೇಹಿ ಅಧಿಕಾರಿ ನಾಹೀದಾಜಮ್ ಜಮ್ ಇದೀಗ ತುಮಕೂರಿನ ವಿಶ್ವ ವಿದ್ಯಾನಿಲಯದ ಕುಲ ಸಚಿವರಾಗಿದ್ದಾರೆ.


    Provided by
    Provided by

    ತುಮಕೂರು ಜಿಲ್ಲೆಯ ಶಿರಾ ಹಾಗೂ ಕೊರಟಗೆರೆ ತಾಲ್ಲೂಕಿನಲ್ಲಿ ಇವರು ಅತ್ಯುತ್ತಮವಾದ ಕೆಲಸವನ್ನು ಮಾಡಿದ್ದಾರೆ. ತಾಲ್ಲೂಕು ಕಚೇರಿಗೆ ಅಲೆದಾಡಿ ಕೆಲಸಗಳು ಆಗದೆ ಜನರು ಹಿಂತಿರುಗುತ್ತಿದ್ದ ಸಮಯದಲ್ಲಿ ಬಂದಂತಹ ಇವರು ಜನಸ್ನೇಹಿ ಅಧಿಕಾರಿಯಾಗಿ ಜನರ ಕಷ್ಟಕ್ಕೆ ಸ್ಪಂದಿಸಿ ಜನರ ಮನಸ್ಸಿನಲ್ಲಿ ಸ್ಥಾನಪಡೆದುಕೊಂಡಿದ್ದರು.

    ತಾಲ್ಲೂಕು ದಂಡಾಧಿಕಾರಿಯಾಗಿ  ಬಂದಾಗಿನಿಂದಲೂ ಇಲ್ಲಿಯವರೆಗೂ  ಜನರ ಕಷ್ಟಗಳನ್ನು ಆಲಿಸಿ, ಅವರ ಕೆಲಸಗಳನ್ನು ಪೂರ್ಣಗೊಳಿಸಿ  ತುರ್ತಾಗಿ ತಾವೇ ಸ್ವತಃ ಅವರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಕಾರ್ಯಗಳನ್ನು  ಮಾಡಿರುವುದು ಕಂಡುಬಂದಿದೆ. ಇಂತಹ ಅಧಿಕಾರಿಗಳು ಮತ್ತಷ್ಟು ಜನ ಬರಲಿ ಎನ್ನುವುದೇ ತಾಲ್ಲೂಕಿನ ಜನರ ಆಶಯವು ಕೂಡ ಅಗಿದೆ.

    ಇದೀಗ ಜನರ ಮೆಚ್ಚುಗೆಗೆ ಪಾತ್ರರಾಗಿ ಜನಸ್ನೇಹಿ ಅಧಿಕಾರಿ ಎಂದೇ ಹೆಸರು ಗಳಿಸಿದ್ದ ತಹಶೀಲ್ದಾರ್ ನಹೀದಾ ಜಮ್ ಜಮ್ ರವರು ಇದೀಗ ತುಮಕೂರು ವಿಶ್ವ ವಿದ್ಯಾಲಯದ ಅತಿ ಕಿರಿಯ ವಯಸ್ಸಿನ ಮತ್ತು ತುಮಕೂರಿನ ಮೊದಲ ಮಹಿಳಾ ಕುಲ ಸಚಿವರು ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

    ವಿಶೇಷತೆ : ಕೊರಟಗೆರೆ ತಾಲ್ಲೂಕಿನಲ್ಲಿ ಹತ್ತಾರು ವರ್ಷಗಳಿಂದ ರೈತರ ಜಮೀನಿಗೆ ನಕಾಶೆ ರಸ್ತೆ ಇಲ್ಲದೆ ಪರದಾಡುತ್ತಿದ್ದನ್ನು ಕಂಡು ನಕಾಶೆ ರಸ್ತೆ ಒತ್ತುವರಿ ತೆರವು, ಸ್ಮಶಾನ ಗೋಮಾಳ ಒತ್ತುವರಿ ತೆರವು, ಸಾವಿರಾರು ಜನ ವೃದ್ಧರಿಗೆ ಸೌಲಭ್ಯ, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ನಿರಾಶ್ರಿತರಿಗೆ ನಿವೇಶನ ಸೌಲಭ್ಯ, ಹತ್ತಾರು ಬಡ ದಲಿತ ಗ್ರಾಮಗಳಿಗೆ ಸರ್ಕಾರದ ಸಕಲ ಸೌಲಭ್ಯದ ಆಸರೆ, ಅತಿ ಸಣ್ಣ ರೈತರಿಗೆ ಬಗರ್ ಹುಕ್ಕುಂ ನಮೂನೆ 50, 53 ರ ಅಡಿ ಜಮೀನು ಮಂಜೂರು ಮಾಡಿ ಒಂದೇ ದಿನದಲ್ಲಿ ಖಾತೆ ಪಹಣಿ ವಿತರಣೆ, ನೂರಾರು ಜನ ವಿಕಲಚೇತನರಿಗೆ ಮಾಶಾಸನ, ವಿಧವೆಯರ ಮಾಶಾಸನ ವ್ಯವಸ್ಥೆ, ರಣಭೀಕರ ಮಳೆಯಿಂದ ವಾಸದ ಮನೆಯನ್ನು ಕಳೆದುಕೊಂಡ ನಿರಾಶ್ರಿತರಿಗೆ ಪುನರ್ವಸತಿ ಯೋಜನೆ ಅಡಿ ಮನೆ ಹಂಚಿಕೆ ಹೀಗೆ ನೂರಾರು ರೀತಿಯಲ್ಲಿ ಸದಾ ಜನರ ಸೇವೆಯಲ್ಲಿ ತೊಡಗಿ ಜನರ ಕಷ್ಟ ಸುಖಕ್ಕೆ ಸ್ಪಂದಿಸಿ ತಾಲ್ಲೂಕಿನ ಮನೆ ಮಗಳೆಂದು ಕೀರ್ತಿಯನ್ನು ಪಡೆದ ದಕ್ಷ ಅಧಿಕಾರಿ ನಹೀದ ಜಮ್ ಜಮ್..

    ವರದಿ:  ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಬಸ್‌ ಗಳಿಗಾಗಿ ಕಾಯುವ ಪ್ರಯಾಣಿಕರಿಗೆ ಸೂಕ್ತ ತಂಗುದಾಣಗಳಿಲ್ಲದೆ ತೀವ್ರ ತೊಂದರೆಯಾಗುತ್ತಿದೆ.…

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.