nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ
    • ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ
    • 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?
    • ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
    • ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ
    • ತಾಯಂದಿರ ದಿನದ ವಿಶೇಷ ‘ಅಮ್ಮ’ | ವಿ.ಎಂ.ಎಸ್.ಗೋಪಿ
    • ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ
    • ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿ.ಸಿ ನಿತೇಶ್ ಪಾಟೀಲರಿಗೆ ರಾಜ್ಯಮಟ್ಟದ ಅತ್ಯುತ್ತಮ “ಜಿಲ್ಲಾ ಚುನಾವಣಾಧಿಕಾರಿ” ಪ್ರಶಸ್ತಿ ಪ್ರದಾನ
    ಜಿಲ್ಲಾ ಸುದ್ದಿ January 26, 2023

    ಡಿ.ಸಿ ನಿತೇಶ್ ಪಾಟೀಲರಿಗೆ ರಾಜ್ಯಮಟ್ಟದ ಅತ್ಯುತ್ತಮ “ಜಿಲ್ಲಾ ಚುನಾವಣಾಧಿಕಾರಿ” ಪ್ರಶಸ್ತಿ ಪ್ರದಾನ

    By adminJanuary 26, 2023No Comments1 Min Read
    D C nitesh patil

    ಬೆಳಗಾವಿ : ಭಾರತ ಚುನಾವಣಾ ಆಯೋಗದ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಕೊಡಮಾಡುವ ಅತ್ಯುತ್ತಮ “ಜಿಲ್ಲಾ ಚುನಾವಣಾಧಿಕಾರಿ” ಪ್ರಶಸ್ತಿಯನ್ನು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಪ್ರದಾನ ಮಾಡಲಾಯಿತು.

    ಚುನಾವಣಾ ಆಯೋಗದ ವತಿಯಿಂದ ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ನಲ್ಲಿ ಬುಧವಾರ(ಜ.25) ಏರ್ಪಡಿಸಲಾಗಿದ್ದ “13ನೇ ರಾಷ್ಟ್ರೀಯ ಮತದಾರರ ದಿನಾಚರಣೆ” ಸಮಾರಂಭದಲ್ಲಿ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು.


    Provided by
    Provided by

    ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ಕುಮಾರ್ ಮೀನಾ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ಭಾರತ ಚುನಾವಣಾ ಆಯೋಗ ಮತ್ತು ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ಇವರ ಕಚೇರಿಯ ವತಿಯಿಂದ ಪ್ರಶಸ್ತಿಯನ್ನು ನೀಡಲಾಯಿತು.

    ಇದೇ ಸಂದರ್ಭದಲ್ಲಿ ಕಾಗವಾಡ ತಹಶೀಲ್ದಾರರಾಗಿರುವ ರಾಜೇಶ್ ಬುರ್ಲಿ ಅವರಿಗೆ ಸಹಾಯಕ ಮತದಾರರ ನೋಂದಣಾಧಿಕಾರಿ ವಿಭಾಗದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು.

    ಮತದಾರರ ನೋಂದಣಿ , ಪರಿಷ್ಕರಣೆ ಸೇರಿದಂತೆ ಒಟ್ಟಾರೆ ಚುನಾವಣಾ ಕಾರ್ಯವನ್ನು ಅತ್ಯುತ್ತಮವಾಗಿ ಕಾರ್ಯನಿರ್ವಹಣೆಯನ್ನು ಪರಿಗಣಿಸಿ ವಿವಿಧ ವಿಭಾಗಗಳಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿರುತ್ತದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ

    May 9, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಬೆಂಗಳೂರು: ಹಿರಿಯೂರು ಶಾಸಕ ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (64) ಅವರು ಭಾನುವಾರ…

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    May 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.