ತುಮಕೂರು: ನಗರದಲ್ಲಿ ಆಯೋಜಿಸಲಾಗಿದ್ದ ಗಣರಾಜೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ಅವರು ನಿಮಿಷ ತಡವಾಗಿ ಆಗಮಿಸಿದ ಘಟನೆ ನಡೆದಿದೆ.
ಸಾಮಾನ್ಯವಾಗಿ ಬೆಳಗ್ಗೆ 19 ಗಂಟೆಗೆ ಧ್ವಜಾರೋಹಣ ನಡೆಸಲಾಗುತ್ತಿದೆ. ಆದರೆ ಸಚಿವರು 5 ನಿಮಿಷ ತಡವಾಗಿ ಬಂದಿದ್ದು, ಬಳಿಕ ಗಡಿಬಿಡಿಯಲ್ಲಿ ವೇದಿಕೆ ಏರಿ ಧ್ವಜಾರೋಹಣ ನಡೆಸಿದರು.
ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ 9 ಗಂಟೆಗೆ ಧ್ವಜಾರೋಹಣ ನಡೆಯಬೇಕಿತ್ತು. ಸಚಿವರು 5 ನಿಮಿಷ ತಡವಾಗಿ ಆಗಮಿಸಿ ಬಳಿಕ ತರಾತುರಿಯಲ್ಲಿ ವೇದಿಕೆ ಏರಿ ಧ್ವಜಾರೋಹಣ ನಡೆಸಿದ್ದಾರೆ ಎಂದು ವರದಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1