nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    April 7, 2026

    ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ

    April 7, 2026

    ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ

    April 7, 2026
    Facebook Twitter Instagram
    ಟ್ರೆಂಡಿಂಗ್
    • ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
    • ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ
    • ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ
    • ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ
    • ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ
    • ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ
    • ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ
    • ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದ ಎರಡು ನಾಯಿಗಳ ರಕ್ಷಣೆ
    ತುಮಕೂರು January 28, 2023

    ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದ ಎರಡು ನಾಯಿಗಳ ರಕ್ಷಣೆ

    By adminJanuary 28, 2023No Comments1 Min Read
    agni shamaka

    ತುಮಕೂರು: ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದಿದ್ದ ನಾಯಿಯನ್ನು ಸಿದ್ದಗಂಗಾ ತಾಂತ್ರಿಕ ಮಹಾ ವಿದ್ಯಾಲಯದ ಸಿಬ್ಬಂದಿಯ ಮುತುವರ್ಜಿಯಿಂದ ಹಾಗೂ  ಅಗ್ನಿಶಾಮಕ ದಳದ ಸಿಬ್ಬಂದಿಯ ಕಾರ್ಯಾಚರಣೆಯಿಂದ ರಕ್ಷಣೆ ಮಾಡಲಾಗಿದೆ.

    ಬಿ.ಹೆಚ್.ರಸ್ತೆಯಲ್ಲಿರುವ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದ ಆಟದ ಮೈದಾನದಲ್ಲಿ  ಸುಮಾರು 20/15 ಅಡಿ ಆಳ ಅಗಲವುಳ್ಳ ಮಳೆನೀರು ಇಂಗುವ ಕಟ್ಟೆಯನ್ನು ನಿರ್ಮಾಣ ಮಾಡಲಾಗಿದೆ. ನಿನ್ನೆ ರಾತ್ರಿಯಲ್ಲಿ ಆ ಕಟ್ಟೆಯೊಳಗೆ ಎರಡು ನಾಯಿಗಳು ಬಿದ್ದಿದ್ದು, ಕಟ್ಟೆಯಿಂದ ಹೊರ ಬರಲಾಗದೇ ಕಟ್ಟೆಯಲ್ಲೇ ಸಿಲುಕಿಕೊಂಡಿದ್ದವು.


    Provided by
    Provided by

    ಇಂದು ಬೆಳಗ್ಗೆ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದ ಸಿಬ್ಬಂದಿ ನಾಯಿಗಳನ್ನು ನೋಡಿದ್ದು, ನಾಯಿಗಳನ್ನು ಮೇಲೆತ್ತಲು ಕಾಲೇಜಿನ ಸಿಬ್ಬಂದಿ ಹರಸಾಹದಪಟ್ಟಿದ್ದು, ಆದರೆ ನಾಯಿಗಳನ್ನು ಹೊರ ತೆಗೆಯಲು ಸಾಧ್ಯವಾಗಿಲ್ಲ.

    ಇದೇ ವೇಳೆ ಕಾಲೇಜಿನ ಸಿಬ್ಬಂದಿ ವರ್ಗದವರಾದ ಮಾಚನಹಳ್ಳಿ ಮುನಿರಾಜು ಅವರಿಗೆ ಈ ವಿಚಾರ ತಿಳಿಸಿದ್ದು, ಅವರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಬಳಿಕ  ಸಂಬಂಧ ಪಟ್ಟ ಮಹಾನಗರ ಪಾಲಿಕೆ ಹಾಗೂ ಆ ಭಾಗದ ಸ್ಥಳಿಯ ಕಾರ್ಪೋರೇಟರ್ ರವರಿಗೆ ವಿಷಯ ಮುಟ್ಟಿಸಿದ್ದಾರೆ. ಆದರೆ ಅವರು ಇಲ್ಲದ ನೆಪಗಳನ್ನು ಹೇಳಿ ಸರಿಯಾಗಿ ಸ್ಪಂದಿಸಲಿಲ್ಲ. ಹೀಗಾಗಿ ಖುದ್ದಾಗಿ ಅಗ್ನಿಶಾಮಕ ಠಾಣೆಗೆ ಧಾವಿಸಿ ದೂರು ದಾಖಲಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಎರಡೂ ನಾಯಿಗಳನ್ನು ಸುರಕ್ಷಿತವಾಗಿ ಹೊರ ತೆಗೆದಿದ್ದಾರೆ.

    ಅಗ್ನಿಶಾಮಕ ದಳದ ಅಧಿಕಾರಿಗಳಾದ ಅಡವಿಶ್ ಅವರ ನೇತೃತ್ವದ ತಂಡ ಯಶಸ್ವಿ ಕಾರ್ಯಾಚರಣೆಯ ಮೂಲಕ ಎರಡೂ ನಾಯಿಗಳನ್ನು ರಕ್ಷಣೆ ಮಾಡಿದ್ದಾರೆ. ಮೂಕ ಪ್ರಾಣಿಗಳ ಮೇಲೆ ಸಿದ್ದಗಂಗಾ ತಾಂತ್ರಿಕ ಮಹಾ ವಿದ್ಯಾಲಯದ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳವು ಮಾನವೀಯತೆ ಮೆರೆದಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026

    ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    April 6, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss

    ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    April 7, 2026

    ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರನ್ನು ಅತಿ ಕ್ರೂರವಾಗಿ ಕೊಲೆ ಮಾಡಿ, ಸಾಕ್ಷ್ಯ…

    ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ

    April 7, 2026

    ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ

    April 7, 2026

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.