ಬೆಳಗಾವಿ ನಗರದ ಕನ್ನಡ ಸಾಹಿತಿ ಭವನದಲ್ಲಿ ಗ್ರಾಮೀಣ ಮಹಿಳೆಯರ ಸ್ವಾವಲಂಬನೆ ಜೀವನಕ್ಕಾಗಿ ಮಾಡಿರುವಂತ ಗೃಹ ಉದ್ಯೋಗಗಳಿಗೆ ಪ್ರೊತ್ಸಾಹ ನೀಡುವ ಉದ್ದೇಶದಿಂದ ಮಹಿಳಾ ಅರ್ಬನ್ ರೂರಲ್ ಡೆವಲಪ್ಮೆಂಟ್ ಸಂಸ್ಥೆ ವತಿಯಿಂದ ಮೂರು ದಿನಗಳ ಕಾಲ ವಸ್ತು ಪ್ರದರ್ಶನ ಹಾಗೂ ಮಾರಾಟ ಮಳಿಗೆ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಮೇಳದಲ್ಲಿ ವಿವಿಧ ರೀತಿಯ ವಸ್ತುಗಳು, ಖಾದ್ಯಗಳು ಪ್ರದರ್ಶನ ಹಾಗೂ ಮಾರಾಟಕ್ಕಿದ್ದು ಬಹು ಆಕರ್ಷಿತ ಮತ್ತು ಮಣ್ಣಿನಿಂದ ತಯಾರಾದ ವಸ್ತುಗಳು, ಹ್ಯಾಂಡ್ ಬ್ಯಾಗಗಳು, ಸ್ತ್ರೀಯರ ಅಲಂಕಾರಿಕ ವಸ್ತುಗಳು ಸೇರಿದಂತೆ ಸಂಡಿಗೆ, ಹಪ್ಪಳ, ಉಪ್ಪಿನಕಾಯಿ ಜನರ ಮನ ಸೆಳೆಯುತ್ತಿವೆ. ಮತ್ತೊಂದು ವಿಶೇಷವೆಂದರೆ ಶ್ರೀ ಶಕ್ತಿಗಳು ಮತ್ತು ಸ್ವಸಹಾಯ ಸಂಘಗಳ ತಯಾರಿಸಿರುವಂತ ಉತ್ಪನ್ನಗಳಿಗೆ ಜನರನ್ನು ಆಕರ್ಷಿಸುತ್ತಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


