ಪಾವಗಡ: ಬೆಂಗಳೂರಿನ ತ್ರಿಪುರ ವಾಸಿನಿಯಲ್ಲಿ ನಡೆದ ವಿಜ್ಞಾನ ಮೇಳದಲ್ಲಿ ಪಾವಗಡ ವಿಧಾನಸಭಾ ಕ್ಷೇತ್ರದ ನಿಡಗಲ್ಲು ಹೋಬಳಿಯ ಮುರಾರ್ಜಿ ದೇಸಾಯಿ ವಸತಿ ಶಾಲೆ ಗುಜ್ಜನಡು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.
ಶಾಲೆಯ ವಿದ್ಯಾರ್ಥಿಗಳಾದ ಮೋಹನ್ ಕುಮಾರ್, ಚರಣ್ ಎ ಯು, ಅನಿತಾ ಆರ್, ನಿಸರ್ಗ ಪ್ರಿಯಾ, ಬಿಂದುಶ್ರೀ ಇವರು ವಿಜ್ಞಾನ ಮೇಳದಲ್ಲಿ ಮಾಡಿದ ಸಾಧನೆಗೆ 5 ಲಕ್ಷ ಬಹುಮಾನವನ್ನನ್ನು ಶಾಲೆ ಪಡೆದುಕೊಂಡಿದೆ.
ಇದು ಪಾವಗಡ ತಾಲೂಕಿಗೆ ಮತ್ತೊಂದು ಹಿರಿಮೆಯ ಸಂಗತಿಯಾಗಿದೆ ಎಂದು ಪ್ರಾಂಶುಪಾಲರಾದ ಮಾರುತಿ, ಜಿಲ್ಲಾ ಮಾಹಿತಿ ಸಹಾಯಕ ಸಿ.ಟಿ.ಶ್ರೀನಿವಾಸ್, ವಿಜ್ಞಾನ ಶಿಕ್ಷಕ ಶಿವಕುಮಾರ್ ಕೆ.ಎನ್, ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy