nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆ್ಯಪಲ್ ನ ಬೀಜ ಸೇವಿಸಿದರೆ ಈ ಸಮಸ್ಯೆ ಕಾಣಿಸಿಕೊಳ್ಳಬಹುದು!
    ಆರೋಗ್ಯ January 30, 2023

    ಆ್ಯಪಲ್ ನ ಬೀಜ ಸೇವಿಸಿದರೆ ಈ ಸಮಸ್ಯೆ ಕಾಣಿಸಿಕೊಳ್ಳಬಹುದು!

    By adminJanuary 30, 2023No Comments1 Min Read
    apple seeds

    ಸಾಕಷ್ಟು ಜನರಿಗೆ ಹಣ್ಣು ಇಷ್ಟ ಆದ್ರೆ, ಯಾವ ಹಣ್ಣಿನಲ್ಲಿ ಏನನ್ನು ತಿನ್ನಬೇಕು? ಏನನ್ನು ಎಸೆಯ ಬೇಕು ಅನ್ನೋದು ತಿಳಿದಿರೋದಿಲ್ಲ. ಕೆಲವೊಂದು ಹಣ್ಣಿನ ಬೀಜವನ್ನು ಕೂಡ ಕೆಲವರು ಸೇವಿಸುತ್ತಾರೆ. ಆದರೆ ಅದರಿಂದ ಕೆಲವೊಂದು ದುಷ್ಪರಿಣಾಮಗಳು ಉಂಟಾಗೋದು ಸಹಜ.

    ಆ್ಯಪಲ್ ಅಂದ್ರೆ, ಯಾರಿಗೆ ಇಷ್ಟವಿಲ್ಲ ಹೇಳಿ, ಎಲ್ಲರಿಗೂ ಪ್ರಿಯವಾದದ್ದು ಮತ್ತು ಆರೋಗ್ಯಕ್ಕೂ ಅದು ಬಹಳ ಉತ್ತಮ. ದಿನದಲ್ಲಿ ಒಂದು ಆ್ಯಪಲ್ ಸೇವನೆ ಮಾಡೋದ್ರಿಂದ ಡಾಕ್ಟರ್ ನಿಂದ ದೂರವಿರಿ ಅನ್ನೋ ಮಾತುಗಳನ್ನೂ ನೀವು ಕೇಳಿದ್ದೀರಿ. ಆದ್ರೆ, ಆ್ಯಪಲ್ ನ ಬೀಜವನ್ನು ತಿನ್ನುವುದು ಅಷ್ಟು ಉತ್ತಮವಲ್ಲ.


    Provided by
    Provided by

    ಆ್ಯಪಲ್ ನ ಬೀಜ ಸೇವನೆ ಮಾಡೋದ್ರಿಂದ ನಮಗೆ ತಲೆ ನೋವು, ವಾಂತಿ, ಬಲಹೀನತೆ, ತಲೆ ಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು. ಮಕ್ಕಳಂತೂ ಆ್ಯಪಲ್ ನ ಬೀಜವನ್ನು ಸೇವಿಸಲೇ ಬಾರದು.

    ಆ್ಯಪಲ್ ನ ಒಂದೆರಡು ಬೀಜ ಸೇವನೆ ಮಾಡಿದ್ರೆ ಅಷ್ಟೊಂದು ಪರಿಣಾಮಕಾರಿಯಲ್ಲ, ಆದ್ರೆ, ಸಾಕಷ್ಟು ಸಂಖ್ಯೆಯಲ್ಲಿ ಆ್ಯಪಲ್ ಬೀಜವನ್ನು ತಿಂದರೆ ಆರೋಗ್ಯಕ್ಕೆ ವ್ಯತಿರಿಕ್ತ ಪರಿಣಾಮವಾಗುತ್ತದೆ. ಹಾಗಾಗಿ ಆ್ಯಪಲ್ ಸೇವನೆ ವೇಳೆ ಬೀಜವನ್ನು ಉಗುಳುವುದು ಉತ್ತಮ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ಗುಬ್ಬಿ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಇದುವರೆಗೂ ಗೆದ್ದಂತ  ಜನ ಪ್ರತಿನಿಧಿಗಳು ಯಾರು ಸಹ ಪದವೀಧರರಿಗೆ ಅನುಕೂಲವಾಗುವಂತಹ ಕೆಲಸ ಮಾಡಿಲ್ಲ ಎಂದು…

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.