nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೂದಗವಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿದ್ಯಾರ್ಥಿ ಕಲಿಕಾ ಹಬ್ಬ
    ಕೊರಟಗೆರೆ January 31, 2023

    ಬೂದಗವಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿದ್ಯಾರ್ಥಿ ಕಲಿಕಾ ಹಬ್ಬ

    By adminJanuary 31, 2023No Comments2 Mins Read

    ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಂಡೋಣಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಅವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸುರಕ್ಷತಾ ಇಲಾಖೆ ಮತ್ತು ಉಪ ನಿರ್ದೇಶಕರ ಕಚೇರಿ ಮಧುಗಿರಿ ಶೈಕ್ಷಣಿಕ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಾರ್ಯಾಲಯ ಕೊರಟಗೆರೆ ಸಮೂಹ ಸಂಪನ್ಮೂಲ ಕೇಂದ್ರ ಬೂದುಗವಿ, ಬೂದಗವಿ ಗ್ರಾಮ ಪಂಚಾಯಿತಿ ಇವರ ಸಂಯುಕ್ತಶ್ರಯದಲ್ಲಿ 2022-23 ನೇ ಸಾಲಿನ ಬೂದಗವಿ ಕ್ಲಸ್ಟರ್ ಹಂತದ ಕಲಿಕಾ ಹಬ್ಬವನ್ನು ಇಂದು ಆಯೋಜಿಸಲಾಗಿತ್ತು.
    ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆಯ ಇ ಸಿ ಓ ಕಾಮರಾಜು ಮತ್ತು ಎಸ್ ಟಿ ಎಂ ಸಿ ಅಧ್ಯಕ್ಷರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಉದ್ಘಾಟಿಸಿದರು.

    ಶಿಕ್ಷಣ ಇಲಾಖೆಯ ಮಂಜುಳಾ ಈ ವೇಳೆ ಮಾತನಾಡಿ, ಕೊರೊನಾ ಸಂದರ್ಭದಲ್ಲಿ ಮಕ್ಕಳಿಗೆ ಶಿಕ್ಷಣದ ಕೊರತೆ ಹೆಚ್ಚಾಗಿ ಕಾಡುತ್ತಿತ್ತು. ಅಂತಹ ಸಂದರ್ಭದಲ್ಲಿಯೂ ಶಿಕ್ಷಕರು ತುಂಬಾ ಶ್ರಮವಹಿಸಿ ಮಕ್ಕಳಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗದಂತೆ ಶಿಕ್ಷಣ ನೀಡಿದ್ದಾರೆ. ಕಲಿಕೆಯಲ್ಲಿ ಹಿಂದೆ ಉಳಿದಿದ್ದ ಮಕ್ಕಳಿಗೆ ಪರಿಹಾರ ಬೋಧನೆಯಂತಹ ಕಾರ್ಯಕ್ರಮಗಳನ್ನೂ ಅಳವಡಿಸಿ ಕೊಂಡು ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದರು.


    Provided by
    Provided by

    ಶಾಲಾ ಶಿಕ್ಷಕ ನಾಗರಾಜು ಮಾತನಾಡಿ, 2022–23 ನೇ ಸಾಲಿನ ಕ್ಲಸ್ಟರ್ ಹಂತದ ಕಲಿಕಾ ಹಬ್ಬದ ಕಾರ್ಯಕ್ರಮಗಳು ಯಶಸ್ಸಿನತ್ತ ಸಾಗಿವೆ ಈ ಕಾರ್ಯಕ್ರಮಕ್ಕೆ ಕಳೆದ ಮೂರು ನಾಲ್ಕು ದಿನಗಳಿಂದ ಬಹಳ ಶ್ರಮವಹಿಸಿ ಕಾರ್ಯಕ್ರಮವನ್ನು ಯಶಸ್ಸಿನತ್ತ ಕೊಂಡೊಯ್ಯುತ್ತಿರುವ ನಮ್ಮೆಲ್ಲ ಶಿಕ್ಷಕರಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದು ತಿಳಿಸಿದರು.

    ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕೇಂದ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳಾದ ಮೋಹನ್ ಚಾರ್, ಇ ಸಿ ಓ ಕಾಮರಾಜು, ಪರಮೇಶ್ವರ್, ಬೂದಗವಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಆಖಂಡರಾದ್ಯ ಸದಸ್ಯರಾದ ರವಿಕುಮಾರ್, ನಾಗಮಣಿ, ಆಯುಷ್ ಇಲಾಖೆಯ ಡಾಕ್ಟರ್ ಭವ್ಯ, ಶಿಕ್ಷಕರಾದ ಗ್ರಾಮಸ್ಥರಾದ ರಂಗನಾಥ್, ಸಿದ್ದರಾಜು,ಮಂಗಳ, ರಮೇಶ್,ನಾಗರಾಜು, ಇತರೆ ಶಿಕ್ಷಕರುಗಳು ಮತ್ತು ಸಾರ್ವಜನಿಕರು ವಿದ್ಯಾರ್ಥಿಗಳು ಹಾಜರಿದ್ದರು.

    ವರದಿ: ಮಂಜುಸ್ವಾಮಿ. ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಬಸ್‌ ಗಳಿಗಾಗಿ ಕಾಯುವ ಪ್ರಯಾಣಿಕರಿಗೆ ಸೂಕ್ತ ತಂಗುದಾಣಗಳಿಲ್ಲದೆ ತೀವ್ರ ತೊಂದರೆಯಾಗುತ್ತಿದೆ.…

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.