ತುರುವೇಕೆರೆ: ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಮಡಿವಾಳರ ಸಂಘ ಇವರ ವತಿಯಿಂದ ಮಡಿವಾಳ ಮಾಚೀದೇವರ ಜಯಂತಿ ಆಚರಿಸಲಾಯಿತು.
ತಾಲ್ಲೂಕು ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಡಿವಾಳ ಮಾಚೀದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಲಾಯಿತು.
ಈ ಸಂದರ್ಬದಲ್ಲಿ ಗ್ರೇಡ್ -2 ತಹಶೀಲ್ದಾರ್ ಸುನಿಲ್, ಮಡಿವಾಳರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್, ಗೌರವಾಧ್ಯಕ್ಷ ಚಂದ್ರಪ್ಪ, ತಾಲ್ಲೂಕು ಅಧ್ಯಕ್ಷ ಹನುಮಂತಪ್ಪ, ಉಪಾಧ್ಯಕ್ಷ ಮಲ್ಲೇಶ್, ಕಾರ್ಯದರ್ಶಿ ಪ್ರಭು, ಖಜಾಂಚಿ ರೇಣುಕ, ಎಂ.ಆರ್. ತಿಮ್ಮಯ್ಯ (ಕೋಳಿ), ಮಹಿಳಾದ್ಯಕ್ಷೆ ಜಯಂತಮ್ಮ, ಉಪಾಧ್ಯಕ್ಷೆ ಮಮತಾ, ಕುಮಾರಪ್ಪ, ಮೋಹನ್ ಕುಮಾರ್, ತಿಮ್ಮಪ್ಪ, ಸುರೇಶ, ದಯಾನಂದ್, ಜಯರಾಮ್ ತಾಲೂಕು ಕಚೇರಿ ಹಾಗೂ ಎಲ್ಲಾ ಇಲಾಖೆಯ ಸಿಬ್ಬಂದಿ ಇದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy