ಬೀದರ್: ಫೆಬ್ರವರಿ 4ರಂದು ನಡೆಯಲಿರುವ ಪ್ರಜಾಧ್ವನಿ ಕಾರ್ಯಕ್ರಮಕ್ಕೆ ಔರಾದ ತಾಲೂಕಿಗೆ ಮಾಜಿ ಸಿಎಂ ಸಿದ್ದರಾಮಯ್ಯನವರು ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ಡಾ.ಭೀಮಸೇನರಾವ್ ರಾವ್ ಸಿಂಧೆ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಬೀದರ ಜಿಲ್ಲಾ ಔರಾದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಡಾ. ಭೀಮಸೇನರಾವ್ ರಾವ್ ಸಿಂಧೆ ಕಾರ್ಯಕ್ರಮಕ್ಕೆ ಆಗಮಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.
ಕಾಂಗ್ರೆಸ್ ಕಾರ್ಯಕರ್ತರು, ಮಹಿಳೆಯರು ಈ ಸಮಾವೇಶಕ್ಕೆ ಆಗಮಿಸಿ, ಪ್ರಜಾಧ್ವನಿಗೆ ಧ್ವನಿಗೂಡಿಸುವಂತೆ ಅವರು ಇದೇ ವೇಳೆ ಮನವಿ ಮಾಡಿಕೊಂಡರು.
ವರದಿ: ಅರವಿಂದ ಮಲ್ಲಿಗೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


