ಬೆಳಗಾವಿ: ಪ್ರೀತಿಸಿ ಮದುವೆಯಾಗುತ್ತೇನೆಂದು ನಂಬಿಸಿ ಯುವಕ ವಂಚನೆ ಮಾಡಿದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಗೆ ಶರಣಾದ ಬೆಳಗಾವಿ ಜಿಲ್ಲೆಯ ಯುವತಿ ಲವ್ ಜಿಹಾದ್ಗೆ ಬಲಿಯಾದಳಾ? ಎಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತಾವಂಶಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ತೇಜಸ್ವಿನಿ ಗಂಗಪ್ಪ ಗುಜ್ಜರ್ ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಪ್ರಕರಣದಲ್ಲಿ ಯುವತಿಗೆ ವಂಚನೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


