nammatumakuru

    Subscribe to Updates

    Get the latest creative news from FooBar about art, design and business.

    What's Hot

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    June 29, 2025
    Facebook Twitter Instagram
    ಟ್ರೆಂಡಿಂಗ್
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    • 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ
    • ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ನಾಸಿರ್ ಬಗವಾನ್
    ತಾಲೂಕು ಸುದ್ದಿ February 3, 2023

    ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ನಾಸಿರ್ ಬಗವಾನ್

    By adminFebruary 3, 2023No Comments1 Min Read
    nasir bagvan

    ಜಾತ್ಯಾತೀತ ಜನತಾದಳದ ವೇದಿಕೆ ಮೇಲೆ ಸರ್ವ ಧರ್ಮ ಗುರುಗಳ ಉಪಸ್ಥಿತಿಯಲ್ಲಿ ನಾಸಿರ್ ಭಗವಾನ್ ಅವರ 66ನೇ ಹುಟ್ಟುಹಬ್ಬ ವನ್ನು ಅಪಾರ ಜನ ಸಮೂಹ ಮಧ್ಯೆ ಆಚರಣೆ ಮಾಡಲಾಯಿತು. ಜೆ ಡಿ ಎಸ್ ರಾಜ್ಯಾಧ್ಯಕ್ಷರು ಕಾರ್ಯಕ್ರಮವನ್ನು ಉದ್ಘಾಟಿಕೆ ಮಾತನಾಡಿದ ನಾಸೀರ್ ಭಗವಾನ್ ಖಾನಾಪುರ್ ಕ್ಷೇತ್ರದ ಜನತೆಯನ್ನು ಜಾತಿ ಧರ್ಮ ಮತಗಳಿಂದ ನೋಡದೆ ನಿಸ್ವಾರ್ಥ ಸೇವೆ ಮಾಡುತ್ತಾ ಇದ್ದಾರೆ.

    ಈ ಬಾರಿ ನೀವು ನಾಸಿರ್ ಭಗವಾನಗೆ ಆಶೀರ್ವಾದ ಮಾಡಿ ನಿಮ್ಮ ಸ್ವಸಹಾಯ ಸಂಘಗಳ ಸಾಲಮನ್ನ ಮಾಡಿ ರೈತರ ಗಳಿಗೆ ಪ್ರತಿ ಎಕ್ಕರೆಗೆ ರೂ.10,000 ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಸೌಲತ್ತುಗಳನ್ನು ಸರ್ಕಾರ ರಚನೆ ಆದ ನಂತರ ನೀಡಲಿದ್ದೇವೆ ಇನ್ನು ಅನೇಕ ಹಲವಾರು ಯೋಜನೆಗಳನ್ನು ಜನರಿಗೆ ನೀಡಲಿದ್ದೇವೆ . ನಾಸಿರ್ ಭಾಗವಾನ್ ಮಾತನಾಡುತ್ತಾ ಈ ಕ್ಷೇತ್ರದ ಜನ ನನ್ನ ಮೇಲೆ ಪ್ರೀತಿ ವಿಶ್ವಾಸ ಇಟ್ಟಿದ್ದಾರೆ ನಾನು ಅವರ ಪ್ರೀತಿ ವಿಶ್ವಾಸಕ್ಕೆ ಋಣಿಯಾಗಿದ್ದೇನೆ ಇದೇ ವೇಳೆ ತನ್ನ ತಾಯಿಯನ್ನು ನೆನೆದು ಭಾವುಕರಾದ ನಾಸಿರ್ ಭಗವಾನ್ ನನ್ನ ತಾಯಿ ತರಕಾರಿ ಮಾರಿ ನಮ್ಮನ್ನು ಪೂಷಿಸಿದ್ದಾರೆ ಎಂದರು.


    Provided by

    ನಿಮ್ಮ ಸೇವೆ ಮಾಡಿ ನನ್ನ ತಾಯಿಯ ಋಣ ತೀರಿಸುತ್ತೇನೆ ಎಂದು ಭಾವುಕರಾದರು. ಜೆಡಿಎಸ್ ಪಕ್ಷಕ್ಕೆ ಖಾನಾಪುರ ತಾಲೂಕಿನ ಹಲವು ಮುಖಂಡರು ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಪಕ್ಷ ಸೇರಿದರು ಈ ಕಾರ್ಯಕ್ರಮಕ್ಕೆ ಮಾಜಿ ವಿಧಾನ ಪರಿಷತ್ತಿ ಸಭಾಪತಿ ಸಚ್ಚಿದಾನಂದ ಖೋತ, ಶಂಕರ್ ಮಾಡಲಗಿ, ಮೇಘಾ ಕುಂದರಗಿ, ಫೈಸಲ್ ಮಡಿವಾಳ ಬಸವ ಪ್ರಭು ಹಿರೇಮಠ ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸಿದೆ: ಪ್ರಲ್ಹಾದ್ ಜೋಶಿ ಆರೋಪ

    November 8, 2024

    ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರನ್ನು ಆಯ್ಕೆ ಮಾಡಿ: ಶಾಸಕ ಅನಿಲ್ ಚಿಕ್ಕಮಾದು

    April 16, 2024

    ಸರಗೂರು: ಶಿವಯೋಗಿ ಸಿದ್ಧರಾಮೇಶ್ವರರ 852 ನೇ  ಜಯಂತೋತ್ಸವ 

    February 7, 2024
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಬಳ್ಳಾರಿ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು…

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    June 29, 2025

    ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.