nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ: ಉದ್ಯೋಗ ಸಂದರ್ಶನಕ್ಕೆ ಹೊರಟಿದ್ದ ಇಬ್ಬರು ಯುವತಿಯರು ದುರ್ಮರಣ!

    October 27, 2026

    ‘ನಮ್ಮತುಮಕೂರು’ ವರದಿಯ ಬೆನ್ನಲ್ಲೇ ಎಚ್ಚೆತ್ತ ಆಡಳಿತ: ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ ತೆರವು!

    October 27, 2026

    ಕೊರಟಗೆರೆ: ತುಂಡಾದ ವಿದ್ಯುತ್ ತಂತಿಗೆ 6 ಕುರಿ ಬಲಿ: ಜೀವನಾಧಾರ ಕಳೆದುಕೊಂಡ ರೈತ ಮಹಿಳೆಯಿಂದ ಕಣ್ಣೀರು, ಪರಿಹಾರಕ್ಕೆ ಆಗ್ರಹ

    October 27, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ: ಉದ್ಯೋಗ ಸಂದರ್ಶನಕ್ಕೆ ಹೊರಟಿದ್ದ ಇಬ್ಬರು ಯುವತಿಯರು ದುರ್ಮರಣ!
    • ‘ನಮ್ಮತುಮಕೂರು’ ವರದಿಯ ಬೆನ್ನಲ್ಲೇ ಎಚ್ಚೆತ್ತ ಆಡಳಿತ: ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ ತೆರವು!
    • ಕೊರಟಗೆರೆ: ತುಂಡಾದ ವಿದ್ಯುತ್ ತಂತಿಗೆ 6 ಕುರಿ ಬಲಿ: ಜೀವನಾಧಾರ ಕಳೆದುಕೊಂಡ ರೈತ ಮಹಿಳೆಯಿಂದ ಕಣ್ಣೀರು, ಪರಿಹಾರಕ್ಕೆ ಆಗ್ರಹ
    • ಗೃಹಜ್ಯೋತಿ ಗ್ರಾಹಕರೇ ಗಮನಿಸಿ! ಬೆಸ್ಕಾಂನಿಂದ ಮಹತ್ವದ ಸೂಚನೆ; ಈ ಕೆಲಸ ಮಾಡಲೇಬೇಕು
    • ಎಸ್‌ ಐಆರ್‌ ಮುಕ್ತಾಯ; ಕರ್ನಾಟಕದ ಮತದಾರರ ಪಟ್ಟಿಯಲ್ಲಿ ಏನೇನು ಬದಲಾವಣೆ?
    • ದೀಪಾವಳಿಗೂ ಮುನ್ನ ಮನೆ ಸ್ವಚ್ಛಗೊಳಿಸುತ್ತಿದ್ದೀರಾ? ಹಲ್ಲಿ, ಜಿರಳೆಗಳ ಕಾಟ ತಪ್ಪಿಸಲು ಈ ಕ್ರಮ ಅನುಸರಿಸಿ!
    • ಐಟಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನಿರಾಕರಣೆ: ಸರ್ಕಾರ ಖಡಕ್ ಎಚ್ಚರಿಕೆ, ಖಾಸಗಿ ಮೀಸಲಾತಿ ವಿಧೇಯಕ ಮತ್ತೆ ಮುನ್ನೆಲೆಗೆ!
    • ಕಬ್ಬಿಗೆ ಸೂಕ್ತ ಬೆಲೆ: ಪ್ರತಿಭಟನೆ ವೇಳೆ ರೈತರ ನಡುವೆಯೇ ಬಣ ಬಡಿದಾಟ: ಪ್ರತಿಭಟನಾ ಸಭೆ ರಣರಂಗವಾಯ್ತು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಫೆ.6ರಂದು ಪ್ರಧಾನಿ ಮೋದಿ ತುಮಕೂರಿಗೆ: 80 ಸಾವಿರ ಕಾರ್ಯಕರ್ತರು ಆಗಮಿಸುವ  ಸಾಧ್ಯತೆ
    ರಾಷ್ಟ್ರೀಯ ಸುದ್ದಿ February 4, 2023

    ಫೆ.6ರಂದು ಪ್ರಧಾನಿ ಮೋದಿ ತುಮಕೂರಿಗೆ: 80 ಸಾವಿರ ಕಾರ್ಯಕರ್ತರು ಆಗಮಿಸುವ  ಸಾಧ್ಯತೆ

    By adminFebruary 4, 2023No Comments1 Min Read
    modi

    ತುಮಕೂರು: ಗುಬ್ಬಿ ತಾಲ್ಲೂಕಿನ ಬಿದರೆಹಳ್ಳ ಕಾವಲ್‌ ಬಳಿ ನಿರ್ಮಾಣಗೊಂಡಿರುವ ಎಚ್‌ ಎಎಲ್ ಹೆಲಿಕಾಫ್ಟರ್ ಘಟಕದ ಲೋಕಾರ್ಪಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಫೆ. 6ರಂದು ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರು ಪ್ರಧಾನಿಯನ್ನು ಸ್ವಾಗತಿಸಲು ಸಜ್ಜಾಗಿದ್ದಾರೆ.

    ಸೋಮವಾರ ಮಧ್ಯಾಹ್ನ 3:30ಕ್ಕೆ  ಪ್ರಧಾನಿ ಆಗಮಿಸಲಿದ್ದು, ಒಂದು ಗಂಟೆಯಲ್ಲಿ ಸಮಾರಂಭ ಮುಗಿಯಲಿದೆ. ಈ ಎಚ್‌ಎಎಲ್ ಘಟಕಕ್ಕೆ ಪ್ರಧಾನಿ ಮೋದಿಯವರೇ ಶಂಕುಸ್ಥಾಪನೆ ಮಾಡಿದ್ದರು. ಇದೀಗ ಅವರೇ  ಉದ್ಘಾಟನೆಯನ್ನೂ ನೆರವೇರಿಸಲಿದ್ದಾರೆ.

    ಕಾರ್ಯಕ್ರಮದಲ್ಲಿ 80 ಸಾವಿರ ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಚ್.ರವಿಶಂಕರ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    Comments are closed.

    Our Picks

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ: ಉದ್ಯೋಗ ಸಂದರ್ಶನಕ್ಕೆ ಹೊರಟಿದ್ದ ಇಬ್ಬರು ಯುವತಿಯರು ದುರ್ಮರಣ!

    October 27, 2026

    ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆ ಬಳಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಯುವತಿಯರು…

    ‘ನಮ್ಮತುಮಕೂರು’ ವರದಿಯ ಬೆನ್ನಲ್ಲೇ ಎಚ್ಚೆತ್ತ ಆಡಳಿತ: ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ ತೆರವು!

    October 27, 2026

    ಕೊರಟಗೆರೆ: ತುಂಡಾದ ವಿದ್ಯುತ್ ತಂತಿಗೆ 6 ಕುರಿ ಬಲಿ: ಜೀವನಾಧಾರ ಕಳೆದುಕೊಂಡ ರೈತ ಮಹಿಳೆಯಿಂದ ಕಣ್ಣೀರು, ಪರಿಹಾರಕ್ಕೆ ಆಗ್ರಹ

    October 27, 2026

    ಗೃಹಜ್ಯೋತಿ ಗ್ರಾಹಕರೇ ಗಮನಿಸಿ! ಬೆಸ್ಕಾಂನಿಂದ ಮಹತ್ವದ ಸೂಚನೆ; ಈ ಕೆಲಸ ಮಾಡಲೇಬೇಕು

    October 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.