ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಶ್ರೀ ಕನ್ಯಕಾಪರಮೇಶ್ವರಿ ದೇವಾಲಯದಲ್ಲಿ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ಕಲ್ಯಾಣೋತ್ಸವ ಮತ್ತು ಬ್ರಹ್ಮರಥೋತ್ಸವವನ್ನು ವಿಜೃಂಭಣೆಯಿಂದ ಆಚರಿಸಿದರು.
ಬ್ರಹ್ಮರಥೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಹೂವಿನ ಅಲಂಕಾರ, ಪಂಚಾಮೃತ ಅಭಿಷೇಕ, ಮಂಗಳಾರತಿ, ರಥಾಂಗ ಹೋಮ, ನಡೆಸಲಾಯಿತು. ರಥೋತ್ಸವದಲ್ಲಿ ಭಕ್ತಾದಿಗಳು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.
ವರದಿ: ನಂದೀಶ್ ನಾಯ್ಕ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy