ಬೆಳ್ಳಂಬೆಳಿಗ್ಗೆ ಕೋಲಾರದಲ್ಲಿ ಅರಣ್ಯಾಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಕೋಲಾರದಲ್ಲಿ ಡಿಸಿಎಫ್ ವೆಂಕಟೇಶ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಕಕಾಲದಲ್ಲಿ 8 ಕಡೆ ಲೋಕಾಯುಕ್ತ ದಾಳಿಯಾಗಿದೆ. ಬೆಳ್ಳಂಬೆಳಿಗ್ಗೆ 5 ಗಂಟೆಗೆ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿಯಾಗಿದೆ. 8 ತಂಡಗಳಾಗಿ ದಾಳಿ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


