nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಟ್ಟಿ ಬಿಡುಗಡೆ
    ರಾಜ್ಯ ಸುದ್ದಿ February 10, 2023

    ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಟ್ಟಿ ಬಿಡುಗಡೆ

    By adminFebruary 10, 2023No Comments1 Min Read
    karnataka madyama

    ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸರ್ವಸದಸ್ಯರ ಸಭೆಯಲ್ಲಿ ಮಾಧ್ಯಮಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಪರಿಗಣಿಸಿ ನಾಲ್ಕು ವರ್ಷಗಳ (2019, 2020, 2021 ಮತ್ತು 2022) ನಾಡಿನ ವಿವಿಧ ಪತ್ರಕರ್ತರನ್ನು ಮಾಧ್ಯಮ ವಾರ್ಷಿಕ ಪ್ರಶಸ್ತಿ” ಮತ್ತು “ದತ್ತಿ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ.

    ಜೀವಮಾನ ಸಾಧನೆ ವಿಶೇಷ ಪ್ರಶಸ್ತಿಗೆ ರೂ.50,000 ಗಳು, ವಾರ್ಷಿಕ ಪ್ರಶಸ್ತಿ ಪುರಸ್ಕೃತರಿಗೆ ತಲಾ 25 ಸಾವಿರರೂ. ನಗದು, ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಲಾಗುವುದು. ನಾಲ್ಕು ವರ್ಷಗಳು ಸೇರಿ 124 ಮಂದಿ ಪತ್ರಕರ್ತರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಹಾಗೆಯೇ ಒಟ್ಟು 21 ಮಂದಿ ಪತ್ರಕರ್ತರನ್ನು “ದತ್ತಿ ಪ್ರಶಸ್ತಿ” ಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.


    Provided by
    Provided by

    ನಾಲ್ಕು ವರ್ಷಗಳ ದತ್ತಿ ಪ್ರಶಸ್ತಿಗಳು: ಆಂದೋಲನ ಸಂಸ್ಥೆಯವರು ಸ್ಥಾಪನೆ ಮಾಡಿರುವ ಅತ್ಯುತ್ತಮ ಜಿಲ್ಲಾ ಪತ್ರಿಕೆಗೆ ನೀಡುವ “ಆಂದೋಲನ ಪ್ರಶಸ್ತಿ”,ಅಭಿಮಾನಿ ಸಂಸ್ಥೆಯವರು ಸ್ಥಾಪನೆ ಮಾಡಿರುವ “ಅಭಿಮಾನಿ” ಮತ್ತು “ಅರಗಿಣಿ” ಪ್ರಶಸ್ತಿಗಳು, ಮೈಸೂರು ದಿಗಂತ ಪತ್ರಿಕೆ ಸ್ಥಾಪಿಸಿರುವ “ಮೈಸೂರು ದಿಗಂತ ಪ್ರಶಸ್ತಿ ಹಾಗೂ ಪತ್ರಕರ್ತ ಕೆ. ಶಿವಕುಮಾರ್ ಸ್ಥಾಪಿಸಿರುವ ಡಾ.ಬಿ.ಆರ್. ಅಂಬೇಡ್ಕರ್ “ಮೂಕನಾಯಕ ಪ್ರಶಸ್ತಿ” ಗೂ ಆಯ್ಕೆ ಮಾಡಲಾಗಿದೆ.ಈ ಪ್ರಶಸ್ತಿಗಳ ಮೊತ್ತ ತಲಾ 10 ಸಾವಿರರೂ ನಗದು ಬಹುಮಾನ ಒಳಗೊಂಡಿದೆ.

    ಹಾಗೂ ಪ್ರಶಸ್ತಿ ಪ್ರದಾನ ನೆರವೇರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತರೆ ಸಚಿವರು ಹಾಗೂ ಎಂದು ಕರ್ನಾಟಕ ಗಣ್ಯರನ್ನು ಆಹ್ವಾನಿಸಲಾಗುತ್ತಿದೆ ಎಂದು ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದಶ್ರೀ ಸದಾಶಿವ ಶೆಣೈ ಕೆ.ಅವರು ತಿಳಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ

    February 20, 2026

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಅನುಭವ ಮಂಟಪ ಗುರುಕುಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.