ಮಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ನಮ್ಮದೆ ಪಕ್ಷದಿಂದ ಸರಕಾರ ರಚಿಸಬೇಕೆಂದು ಶತಾಯ ಗತಾಯ ಪ್ರಯತ್ನಗಳನ್ನು ಮಾಡುತ್ತಿವೆ. ಎಲ್ಲ ಪಕ್ಷಗಳು ಯಾತ್ರೆ, ನಡಿಗೆ ಸೇರಿದಂತೆ ಹಲವಾರು ತಂತ್ರ ಗಳನ್ನು ರೂಪಿಸಿಕೊಂಡು ಮತದಾರರ ಮನೆ ಬಾಗಿಲಿಗೆ ತೆರಳುತ್ತಿದ್ದು ಮತದಾರರನ್ನು ತಮ್ಮತ್ತ ಒಲೈಸುಕೊಳ್ಳಲು ಹಲವಾರು ಪ್ರಯತ್ನಗಳನ್ನು ನಡೆಸುತ್ತಿವೆ
ಇದರ ಬೆನ್ನಲ್ಲೆ ಬಿಜೆಪಿ ಪ್ರಣಾಳಿಕೆ ಅಭಿಯಾನ ಸಮಿತಿಯ ಮೊದಲ ಸಭೆಯು ನಿನ್ನೆ ಬಿಜೆಪಿಯ ಕೇಂದ್ರ ಕಚೇರಿ ಜಗನ್ನಾಥ್ ಭವನದಲ್ಲಿ ನಡೆದಿದೆ. ಸದ್ಯ ಇಂದು ಕೇಂದ್ರ ಸಚಿವ ಅಮಿತ್ ಶಾ ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಇದಕ್ಕಾಗಿ ಎಲ್ಲಾ ರೀತಿಯ ತಯಾರಿ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


