nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ

    June 30, 2025

    ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ

    June 30, 2025

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025
    Facebook Twitter Instagram
    ಟ್ರೆಂಡಿಂಗ್
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    • ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ: ರಾಗಿ ಮಾರಾಟ ಮಾಡಲು ಪರದಾಡುತ್ತಿರುವ ರೈತರು: 2—3 ದಿನ ಬೀದಿಯಲ್ಲಿ ಕಾಯುತ್ತಿರುವ ರೈತರು
    ಮಧುಗಿರಿ February 12, 2023

    ಮಧುಗಿರಿ: ರಾಗಿ ಮಾರಾಟ ಮಾಡಲು ಪರದಾಡುತ್ತಿರುವ ರೈತರು: 2—3 ದಿನ ಬೀದಿಯಲ್ಲಿ ಕಾಯುತ್ತಿರುವ ರೈತರು

    By adminFebruary 12, 2023No Comments1 Min Read
    madhugiri

    ಮಧುಗಿರಿ ರಾಗಿ ಖರೀದಿ ಕೇಂದ್ರದಲ್ಲಿ ಹೇಳುವವರು ಕೇಳುವವರು ಯಾರೂ ಇಲ್ಲ ಅನ್ನೋ ಸ್ಥಿತಿ ನಿರ್ಮಾಣವಾಗಿದ್ದು  ರೈತರು ತಮ್ಮ ಊರಿನಿಂದ ರಾಗಿಗಳನ್ನು ತಂದು ಬೀದಿಯಲ್ಲಿ ಪರದಾಡುವಂತಾಗಿದೆ.

    ಮಧುಗಿರಿ ರಾಗಿ ಖರೀದಿ ಕೇಂದ್ರದಲ್ಲಿ ರಾಗಿ ಮಾರಾಟ ಮಾಡಬೇಕಾದರೆ ರೈತರು ಎರಡು ಮೂರು ದಿನಗಳ ಕಾಲ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಗಿ ಬೆಳೆಯಲು ಕೂಡ ರೈತರು ಇಷ್ಟೊಂದು ಕಷ್ಟಪಟ್ಟಿರಲಿಕ್ಕಿಲ್ಲ. ಆದರೆ, ಇದೀಗ ರಾಗಿ ಮಾರಾಟ ಮಾಡಲು ನಿದ್ದೆ ಬಿಟ್ಟು ಬೀದಿ ಬದಿ ಕಾಯುವಂತಾಗಿದೆ.


    Provided by

    ರಾಗಿ ತಂದು ಎರಡು ದಿನ ಕಾದರು ಕೆಲ ರೈತರಿಗೆ ಅಧಿಕಾರಿಗಳು  ದೂಳು ಮಣ್ಣಿನ ಅಂಶ ಇದೆ ಎಂದು ಸಬೂಬು ಹೇಳಿ ವಾಪಸ್ ಕಳುಹಿಸುತ್ತಿದ್ದಾರೆ. ರಾಗಿ ತಂದು ಎರಡು ಮೂರು ದಿನಗಳಿಂದ  ರೈತರು ರಸ್ತೆಯಲ್ಲಿ ಕಾಯುವಂತಾಗಿದೆ. ಇದರಿಂದಾಗಿ ರೈತರ ಖರ್ಚು ದುಪ್ಪಟ್ಟಾಗುತ್ತಿದೆ.

    ರೈತರು ಬಾಡಿಗೆ ವಾಹನದಲ್ಲಿ ರಾಗಿ ತೆಗೆದುಕೊಂಡು ಬಂದಿದ್ದಾರೆ. ಆದರೆ ವಾಹನ ಮಾಲಿಕರು ನಾವು ಕಾಯಲು ಆಗುವುದಿಲ್ಲ ನಮಗೆ ಇನ್ನೂ ಒಂದು ದಿನದ ಬಾಡಿಗೆ ನೀಡಿದರೆ ಇಲ್ಲೆ ಇರುತ್ತವೆ ಎನ್ನುತ್ತಿದ್ದಾರೆ. ಇದರಿಂದಾಗಿ ರೈತರು ತಮ್ಮ ಬೆಳೆಯನ್ನು ಮಾರಾಟ ಮಾಡಲು ಇನ್ನಷ್ಟು ಪರದಾಡುವಂತಾಗಿದೆ.

    ಇನ್ನೊಂದು ದಿನದ ಬಾಡಿಗೆ ವಾಹನ ಸವಾರರು ಊಟ ತಿಂಡಿ ಹಾಗೂ ಇವರ ಖರ್ಚು ಸೇರಿದಂತೆ ಎರಡು ಮೂರು ದಿನಗಳ ಕಾಲ ಬಿಸಿಲು, ಚಳಿ,ಗಾಳಿ ಹಾಗೂ ಸೊಳ್ಳೆ ಕಾಟದಿಂದ ನೊಂದಿತ ರೈತರು ರೈತರು  ಹಗಲು ರಾತ್ರಿ ಎನ್ನದೆ ಕಾಯುವಂತಾಗಿದೆ.

    ಇಷ್ಟಕ್ಕೆ ಮುಗಿಯದ ರೈತರ ಕಷ್ಟ, ಇಲ್ಲಿನ ಮ್ಯಾನೇಜರ್ ನಿಮ್ಮ ರಾಗಿ ಕಪ್ಪು ಇದೆ,ಹಾಗೂ ಧೂಳಿನಿಂದ ಕೂಡಿದ ರಾಗಿ  ಖರೀದಿಸೋಕೆ ಆಗಲ್ಲ  ಮರಳಿ ಮನೆಗೆ ತೆಗೆದುಕೊಂಡು ಹೋಗಿ ಎಂದು ಉಡಾಫೆ ಉತ್ತರ  ನೀಡ್ತಾರೆ.

    ಹಾಗಾಗಿ ರೈತರು ಇವರಿಗೆ ಲಂಚ ನೀಡಿದರೆ ಮಾತ್ರ ರಾಗಿ ಖರೀದಿ ಇಲ್ಲವಾದರೆ ಮರಳಿ ಮನೆಗೆ ತೆಗೆದುಕೊಂಡು ಹೋಗಬೇಕು ಎನ್ನುತ್ತಾರೆ ರೈತರು.

    ವರದಿ: ಆಬಿದ್ ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಹಿಟ್ಲರ್ ರಾಜಕಾರಣ ಮಾಡಬೇಡಿ, ನಿಮ್ಮ ದರ್ಪಕ್ಕೆ, ಧಮ್ಕಿಗೆ ಯಾರು ಹೆದರುವುದಿಲ್ಲ: ಸಚಿವ ಕೆ.ಎನ್.ರಾಜಣ್ಣ ವಿರುದ್ಧ  ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

    June 19, 2025

    ಮಧುಗಿರಿ: ಪ್ರೋತ್ಸಾಹ ಧನ ಸೌಲಭ್ಯಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    June 7, 2025

    ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೊಡ್ಲಾಪುರ ಪಿಡಿಓ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

    May 14, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ

    June 30, 2025

    ಸರಗೂರು: ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು. ಗಿಡಮರಗಳನ್ನು ಹೆಚ್ಚು ಬೆಳೆಸುವುದರಿಂದ ಬಿಸಿಲ ಬೇಗೆ ಕಡಿಮೆಯಾಗಿ ಜನರಿಗೆ ಉತ್ತಮ ಆಮ್ಲಜನಕ ದೊರೆಯಲಿದೆ ಎಂದು…

    ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ

    June 30, 2025

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.