ಬೆಳಗಾವಿ: ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಕಾಂಕ್ಷಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ಸಾತೇರಿ ಬೆಳವಟ್ಕರ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಾ ಭಾರತೀಯ ಜನತಾ ಪಕ್ಷದ ಸರ್ಕಾರ ಎಲ್ಲಾ ರಂಗಗಳಲ್ಲಿ ವಿಫಲವಾಗಿದೆ.
ನಾವು ಬೆಳಗಾವಿ ದಕ್ಷಿಣ ಮತಕ್ಷೇತ್ರ ಈಗ ಕಾಂಗ್ರೆಸ್ ಮಾಯವಾಗುತ್ತಾ ಇರುವುದು ನಮ್ಮ ನಾಯಕರಗಳ ಫಲತ್ಕೃತಿಯಾಗಿದೆ . ಈ ಸರ್ಕಾರ ಹಾಗೂ ಇಲ್ಲಿಯ ಶಾಸಕರ ಧೋರಣೆಗಳಿಂದ ಜನರು ಬೆಸೆತ್ತು ಹೋಗಿದ್ದಾರೆ ನಾವು ಈಗ ಯಾರಿಗೂ ಹೆದರುವುದಿಲ್ಲ
ನಮ್ಮ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿ ಹೊಳೆ, ಶಾಸಕಿ ಅಂಜಲಿ ನಿಂಬಾಳ್ಕರ್ ಮಾರ್ಗದರ್ಶನದಲ್ಲಿ ದಕ್ಷಿಣ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ಧ್ವಜ ಹಾರಿಸುತ್ತೇವೆ. ನಿಮ್ಮ ಆಶೀರ್ವಾದ ನಿಮ್ಮ ಬೆಂಬಲ ನಮ್ಮ ಜೊತೆ ಇರಲಿ ಎಂದು ನಾನು ಆಶಿಸುತ್ತೇನೆ ತಮಗೆ ನಾನು ಆಶ್ವಾಸನೆ ನೀಡಬಯಸುತ್ತೇನೆ ದಕ್ಷಿಣದ ಸರ್ವಾಂಗಿನ ಅಭಿವೃದ್ಧಿ ಕಾಂಗ್ರೆಸ್ ಪಕ್ಷದ ಗುರಿಯಾಗಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


