ಬೆಂಗಳೂರು: ಡಿಸಿಸಿ ಬ್ಯಾಂಕ್ ನೇಮಕಾತಿ ಮತ್ತು ವ್ಯವಹಾರಗಳ ಕುರಿತು ಸರಕಾರ ತನಿಖೆ ನಡೆಸುತ್ತಿದ್ದು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲಾಗುತ್ತದೆ ಎಂದು ಸಹಕಾರಿ ಸಚಿವ ಸೋಮಶೇಖರ್ ಹೇಳಿದ್ಧಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜಿಲ್ಲಾ ಸಹಕಾರಿ ಬ್ಯಾಂಕ್ ಗಳಲ್ಲಿ ನಡೆದ ಅಕ್ರಮಗಳ ತನಿಖೆಯನ್ನ ಸರ್ಕಾರ ಸಿಬಿಐಗೆ ಕೊಡಬೇಕು ಜೆಡಿಎಸ್ ಸದಸ್ಯ ಶರವಣ ಪ್ರಶ್ನೆ ಕೇಳಿದರು. , 5 ಡಿಸಿಸಿ ಬ್ಯಾಂಕ್ ಗಳಲ್ಲಿ ಅಕ್ರಮ ಆಗಿದೆ. ಈಗಾಗಲೇ ತನಿಖೆ ನಡೆಯುತ್ತಿದೆ. ಅಕ್ರಮ ಮಾಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷರನ್ನ ವಜಾ ಮಾಡಲಾಗಿದೆ. ಅಕ್ರಮ ಮಾಡಿರೋ ಡಿಸಿಸಿ ಬ್ಯಾಂಕ್ ನಿಂದ ರಿಕವರಿ ಮಾಡೋ ಕೆಲಸ ಆಗ್ತಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


