nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ

    April 7, 2026

    ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ

    April 7, 2026

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026
    Facebook Twitter Instagram
    ಟ್ರೆಂಡಿಂಗ್
    • ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ
    • ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ
    • ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ
    • ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ
    • ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ
    • ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ
    • ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ
    • ತಿಪಟೂರು: ಕೃಷ್ಣ ಅವರಿಗೆ ಕೆಯುಡಬ್ಲೂಜೆ ರಾಜ್ಯ ಮಟ್ಟದ ಟಿ.ಕೆ.ಮಲಗೊಂಡ ದತ್ತಿ ಪ್ರಶಸ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಬಂದ ಹಣ ಗುಳುಂ: ಕೋಳಾಲ ಪಂಚಾಯತ್ ನ ಪಿಡಿಓ ಕೋಮಲ ಅಮಾನತು
    ತುಮಕೂರು February 16, 2023

    ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಬಂದ ಹಣ ಗುಳುಂ: ಕೋಳಾಲ ಪಂಚಾಯತ್ ನ ಪಿಡಿಓ ಕೋಮಲ ಅಮಾನತು

    By adminFebruary 16, 2023No Comments1 Min Read
    komala

    ತುಮಕೂರು: ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಮಂಜೂರಾಗಿದ್ದ 5 ಲಕ್ಷ ರೂ. ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಕೋಳಾಲ ಗ್ರಾಮ ಪಂಚಾಯತ್ ನ ಪಿಡಿಓ ಕೋಮಲ ಅವರನ್ನು ಜಿಲ್ಲಾ ಪಂಚಾಯತ್ ಸಿಇಓ ಅವರು ಅಮಾನತು ಮಾಡಿ ಆದೇಶಿಸಿದ್ದಾರೆ.

    ಕೋಳಾಲ ಪಂಚಾಯತ್ ನ ಪಿಡಿಓ ಕೋಮಲ ಅವರು,  ಅಂಗನವಾಡಿ ಕಟ್ಟಡಕ್ಕಾಗಿ ಮಂಜೂರಾದ  5 ಲಕ್ಷ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ. ಅವರ ನಡೆಯನ್ನು ಪ್ರಶ್ನಿಸಿ ವಕೀಲರೊಬ್ಬರು  ಮಾಹಿತಿ ಕಲೆ ಹಾಕಿದಾಗ ಹಣ ಬಂದಿಲ್ಲ, ಎಂದು ಅದೂ ಇದು ಸಬೂಬು ಹೇಳಿದ್ದಾರೆ.


    Provided by
    Provided by

    ಈ ಬಗ್ಗೆ ವಕೀಲರು ಮಾಹಿತಿ ಹಕ್ಕಿನಡಿಯಲ್ಲಿ ಮಾಹಿತಿ ಪಡೆದುಕೊಂಡಾಗ ಮಂಜೂರಾದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಈ ಬಗ್ಗೆ ಅಂಗನವಾಡಿ ಕಟ್ಟಡ ಕಟ್ಟಿಲ್ಲ ಎಂದು ಜಿಲ್ಲಾ ಪಂಚಾಯತ್ ಸಿಓ ಅವರ ಗಮನಕ್ಕೆ ತಂದಾಗ ಅವರು ಅವರು ತಂಡ ರಚಿಸಿ ವಿಚಾರಣೆ ನಡೆಸುತ್ತಾರೆ. ಈ ವೇಳೆ ಅವರು ಹಣ ದುರ್ಬಳಕೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

    ಈ ಹಿನ್ನೆಲೆಯಲ್ಲಿ ವಕೀಲರ ತಂಡವಾದ ಹಂದ್ರಾಳು ನಾಗಭೂಷಣ್ , ವಕೀಲರೂ ಆದ ಕಾನೂನು ತಂಡದ ಶಿವಕುಮಾರ್ ಮೇಷ್ಟ್ರು ಮನೆ, ಮಾರನಹಳ್ಳಿ ಗಣೇಶ್, ಚಿನ್ಮಯ್ ಪದ್ಮನಾಭ, ಶೇಖರ್ ಟಿ, ಮೋಹನ್ ಕುಮಾರ ಕೆ. ಅವರು ಜಿಲ್ಲಾ ಪಂಚಾಯತ್ ಸಿಇಓ ಅವರನ್ನು ಭೇಟಿಯಾಗಿ ಕೋಮಲ ವಿರುದ್ಧ ಪೊಲೀಸ್ ದೂರು ದಾಖಲಿಸುವಂತೆ ದೂರು ನೀಡುತ್ತಾರೆ.

    ಈ ದೂರಿನನ್ವಯ ಪಿಡಿಓ ಅವರನ್ನು ಅಮಾನತು ಮಾಡಲಾಗಿದೆ.  ಈ ಘಟನೆಯು ಭ್ರಷ್ಟ ಅಧಿಕಾರಿಗಳಿಗೆ ಎಚ್ಚರಿಕೆಯ ಸಂದೇಶವಾಗಿದೆ. ಸಿಇಓ ಅವರ ನಡೆಗೆ ಹಂದ್ರಾಳ್ ನಾಗಭೂಷಣ್ ಹಾಗೂ ತಂಡದವರು ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಕೋಮಲ ವಿರುದ್ಧ ಪೊಲೀಸರಿಗೆ ದೂರು ನೀಡುವ ಭರವಸೆ ಇದೆ ಎಂದು ನಮ್ಮತುಮಕೂರಿಗೆ ತಿಳಿಸಿದ್ದಾರೆ.

    ವರದಿ: ಶಿವಕುಮಾರ್ ಮೇಷ್ಟ್ರುಮನೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026

    ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    April 6, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ

    April 7, 2026

    ಬೆಂಗಳೂರು: ರಾಜ್ಯದ ಮುಂಬರುವ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯಗಳಿಸಲಿದೆ ಎಂದು ಮಾಜಿ ಸಂಸದ ಹಾಗೂ…

    ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ

    April 7, 2026

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.