nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    • ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    • ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಾಶಿವರಾತ್ರಿಯ ಪ್ರಯುಕ್ತ ರಾಜ ಸತ್ಯವ್ರತ ಪೌರಾಣಿಕ ನಾಟಕ ಪ್ರದರ್ಶನ
    ತಾಲೂಕು ಸುದ್ದಿ February 18, 2023

    ಮಹಾಶಿವರಾತ್ರಿಯ ಪ್ರಯುಕ್ತ ರಾಜ ಸತ್ಯವ್ರತ ಪೌರಾಣಿಕ ನಾಟಕ ಪ್ರದರ್ಶನ

    By adminFebruary 18, 2023No Comments1 Min Read
    nataka

    ಹೊಳೆನರಸೀಪುರ: ತಾಲೂಕಿನ ಶ್ರವಣೂರು ಗ್ರಾಮ ಪಂಚಾಯಿತಿಯ ದೇವರ ಮುದ್ದನಹಳ್ಳಿ ಗ್ರಾಮದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ರಾಜ ಸತ್ಯವ್ರತ ಅಥವಾ ಶನಿ ಪ್ರಭಾವ ಎಂಬ ಪೌರಾಣಿಕ ನಾಟಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

    ಈ ಕಾಯರ್ಯಕ್ರಮ ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಜವರೇಗೌಡರು ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಅವರು, ಇಂತಹ ನಾಟಕಗಳು ಗ್ರಾಮೀಣ ಭಾಗದಲ್ಲಿ ಉಳಿದುಕೊಂಡಿವೆ ಎಂದರೆ ಪ್ರೇಕ್ಷಕರಿಂದ ಮಾತ್ರ ಎಂದು ಅಭಿಪ್ರಾಯಪಟ್ಟರು.

    ಈ ಸಂದರ್ಭದಲ್ಲಿಸಮಾಜ ಸೇವಕ ದಿವಾಕರ್ ಗೌಡ, ದಿನೇಶ್ ಬೈರೆಗೌಡ, ಎ.ಮಂಜು, ಪುಟೇಗೌಡ, ಕಾಳೆಗೌಡ, ಶ್ರೀಧರ್ ಗೌಡ, ಮದುಸೂದನ್, ನಾಗೇಶ್, ಡಿ.ಕೆ.ರಮೇಶ್, ಮಂಜು, ಗಣೇಶ್, ಪುನೀತ್, ದೇವರಮುದ್ದನಹಳ್ಳಿ ಗ್ರಾಮಸ್ಥರು ಹಾಗೂ ಸುತ್ತ ಮುತ್ತ ಹಳ್ಳಿ ಸಾರ್ವಜನಿಕರು ಉಪಸ್ಥಿತರಿದ್ದರು.

    ವರದಿ: ಮಂಜು ಶ್ರವಣೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಲಿಂಗದಹಳ್ಳಿಯಲ್ಲಿ ಮಾದಕ ದ್ರವ್ಯ ದುಷ್ಪರಿಣಾಮಗಳ ಜಾಗೃತಿ ಕಾರ್ಯಕ್ರಮ ಪಾವಗಡ: ಪಿಯುಸಿ ಹಂತವು ವಿದ್ಯಾರ್ಥಿಗಳ ಬದುಕಿನ ಅತ್ಯಂತ ಮಹತ್ವದ ಘಟ್ಟವಾಗಿದೆ. ಈ…

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026

    ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.