ದಾಳಿಂಬೆ ಸೇವನೆಯಿಂದ ಆರೋಗ್ಯಕ್ಕೆ ಆಗುವ ಲಾಭಗಳ ಬಗ್ಗೆ ಅನೇಕರಿಗೆ ಅರಿವಿದೆ ಆದರೆ ದಾಳಿಂಬೆಯ ಸಿಪ್ಪೆಯಲ್ಲಿ ಹಲವಾರು ಪ್ರಯೋಜನಗಳಿವೆ . ಆರೋಗ್ಯ ಮತ್ತು ಸೌಂದರ್ಯವನ್ನು ಸುಧಾರಿಸಲು ನಾವು ದಾಳಿಂಬೆ ಸಿಪ್ಪೆಯನ್ನು ಬಳಸಬಹುದು.
ಈಗ ದಾಳಿಂಬೆಯ ಸಿಪ್ಪೆಯವನ್ನು ಎಸೆಯುವ ಮೊದಲು, ಈ ಕೆಳಗಿನವುಗಳನ್ನು ಪ್ರಯತ್ನಿಸಿ.
ನೀವು ಕೆಮ್ಮು ಮತ್ತು ಗಂಟಲು ನೋವಿನಿಂದ ಬಳಲುತ್ತಿರುವಾಗ, ದಾಳಿಂಬೆಯ ಸಿಪ್ಪೆಯನ್ನು ಒಣಗಿಸಿ ಪುಡಿಮಾಡಿ ನೀರಿಗೆ ಸೇರಿಸಿ ಕುಡಿಯಬಹುದು.
ಒಣಗಿಸಿ ಪುಡಿಮಾಡಿದ ದಾಳಿಂಬೆಯ ಸಿಪ್ಪೆಯನ್ನು ನೀರು ಅಥವಾ ಹಾಲಿನೊಂದಿಗೆ ಫೇಸ್ ಪ್ಯಾಕ್ ಆಗಿ ಹಚ್ಚುವುದರಿಂದ ಮೊಡವೆಗಳನ್ನು ತಡೆಯುತ್ತದೆ. ದಾಳಿಂಬೆ ಸಿಪ್ಪೆಯೊಂದಿಗೆ ತೆಂಗಿನ ಎಣ್ಣೆಯನ್ನು ಪ್ರತಿದಿನ ಕೂದಲಿಗೆ ಹಚ್ಚುವುದರಿಂದ ತಲೆಹೊಟ್ಟು ಮತ್ತು ಕೂದಲು ಉದುರುವುದು ಕಡಿಮೆಯಾಗುತ್ತದೆ.
ಒಣಗಿದ ದಾಳಿಂಬೆ ಸಿಪ್ಪೆಯನ್ನು ಸೇವಿಸುವುದರಿಂದ ರೋಗಗಳ ಅಪಾಯವನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಬಹುದು ಎಂದು ಕೆಲವು ಅಧ್ಯಯನಗಳು ಸೂಚಿಸುತ್ತವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy