nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಕ್ತ ವಿವಿ: ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2022-23ನೇ ಸಾಲಿನ ಪ್ರವೇಶಾತಿಗೆ ಅರ್ಜಿ ಆಹ್ವಾನ
    ರಾಜ್ಯ ಸುದ್ದಿ February 23, 2023

    ಮುಕ್ತ ವಿವಿ: ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2022-23ನೇ ಸಾಲಿನ ಪ್ರವೇಶಾತಿಗೆ ಅರ್ಜಿ ಆಹ್ವಾನ

    By adminFebruary 23, 2023No Comments2 Mins Read
    open university

    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆಶಯ ಎಲ್ಲಾರಿಗೂ ಎಲ್ಲೆಡೆ ಶಿಕ್ಷಣ ಎಂಬುದು, ಅದರ ಅನ್ವಯ ಕೆಲಸದ ಜೊತೆ ಶಿಕ್ಷಣ ಪಡೆಯಬೇಕೆಂಬ ಆಸೆಯಿರುವ ವ್ಯಕ್ತಿಗಳಿಗೆ ಅನುಕೂಲಕರವಾಗುವಂತೆ ಕೆಲಸದ ನಡುವೆ ಕಾಲೇಜಿಗೆ ಹಾಜರಾಗಲು ಸಾಧ್ಯವಾಗದಿರುವವರು ಕರಾಮುವಿ  ಮೂಲಕ ಪದವಿಗಳನ್ನು ಪಡೆದುಕೊಳ್ಳಬಹುದು.

    18 ವರ್ಷದಿಂದ 80 ವರ್ಷ ವಯೋಮಾನದ ವರಗಿನ  10+2 (ಪದವಿ ಪೂರ್ವ)., 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಬಹುದು.


    Provided by
    Provided by

    ಕರಾಮುವಿಯು ಪ್ರಸಕ್ತ 2022-23ನೇ (ಜನವರಿ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಲ್.ಐ.ಎಸ್ಸಿ ಹಾಗೂ ಬಿ.ಎಸ್ಸಿ(General, IT, Home Science)., ಎಂ.ಎ/ಎಂ.ಸಿ.ಜೆ/ಎಂ.ಕಾಂ(Dual Specialization)., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಎಂ.ಬಿ.ಎ(AICTE Approved)., ಪಿ.ಜಿ. ಡಿಪ್ಲೋಮಾ., ಡಿಪ್ಲೋಮಾ., ಸರ್ಟಿಫಿಕೇಟ್ ಪ್ರೋಗ್ರಾಮ್ ಗಳಿಗೆ  ಪ್ರವೇಶಾತಿ ಆರಂಭಗೊಂಡಿದೆ. “ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿರುತ್ತದೆ”. ಕೆಎಸ್‌ಒಯು ವಿಶ್ವವಿದ್ಯಾಲಯ ಧನಸಹಾಯ ಅಯೋಗದ (UGC) ಮಾನ್ಯತೆ ಪಡೆದಿದೆ. ಯುಜಿಸಿ ನಿಯಮಾವಳಿ ಪ್ರಕಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೀಡುವ ಪದವಿಗಳು ರೆಗ್ಯುಲರ್ ಮೂಲಕ ನೀಡುವ ಪದವಿಗಳು ಎರಡು ಒಂದೇ ಸಮನಾದ ಅರ್ಹತೆ ಇರುತ್ತದೆ. ಪ್ರಥಮ ವರ್ಷದ ಪ್ರವೇಶಾತಿಗೆ 2023ರ ಮಾರ್ಚ್ 31 ಕೊನೆಯ ದಿನಾಂಕ.

    ಸೂಚನೆ: ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ‌., ಡಿಫೆನ್ಸ್ / ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ., ಅಟೋ/ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ ಮತ್ತು KSRTC/BMTC/NWKSRTC/KKSRTC ನೌಕರರಿಗೆ ಸ್ನಾತಕ/ಸ್ನಾತಕೋತ್ತರ ಕೋರ್ಸ್ ಗಳಿಗೆ ಭೋಧನ ಶುಲ್ಕದಲ್ಲಿ ರಿಯಾಯಿತಿ ಇರುತ್ತದೆ.

    ಮುಖ್ಯವಾಗಿ ಕೋವಿಡ್ ನಿಂದ ಮರಣ ಹೊಂದಿದ ಪೋಷಕ ಮಕ್ಕಳಿಗೆ., ಟ್ರಾನ್ಸ್ ಜೆಂಡರ್ / ತೃತೀಯ ಲಿಂಗಿಗಳಿಗೆ., ದೃಷ್ಟಿ ಹೀನ ವಿದ್ಯಾರ್ಥಿಗಳಿಗೆ (ಬಿ.ಎಡ್/ಎಂ.ಬಿ.ಎ ಹೊರತು ಪಡಿಸಿ) ಉಚಿತ ಪ್ರವೇಶಾತಿ ಇರುತ್ತದೆ.

    ಮುಕ್ತ ವಿವಿಯಲ್ಲಿ ಪ್ರವೇಶಾತಿ ಪಡೆಯುವ SC/ST/OBC ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ SSP ಮು‌ಖಾಂತರ ವಿದ್ಯಾರ್ಥಿ ವೇತನ ಪಡೆಯಬಹುದು.

    ಹೆಚ್ಚಿನ ವಿವರಗಳಿಗಾಗಿ: ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ಟೂಡಾ ಲೇಔಟ್, ರಾಜೀವ್‍ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ ಆರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ

    February 20, 2026

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಅನುಭವ ಮಂಟಪ ಗುರುಕುಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.